ವಿಠಲ ಸುಪ್ರಜಿತ್ ಐಟಿಐಯಲ್ಲಿ ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು.

ಐಟಿಐ ಆಡಳಿತ ಮಂಡಳಿಯ ಕೋಶಾಧಿಕಾರಿ ಸಂತೋಷ್ ಕುಮಾರ್ ಪಿ, ಪ್ರಾಂಶುಪಾಲ ರಮೇಶ್ ರೈ, ವಿಠಲ ಪದವಿ ಪೂರ್ವ ಕಾಲೇಜಿನ ಕೋಶಾಧಿಕಾರಿ ಬಾಬು ಕೆ ವಿ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಉಪನ್ಯಾಸಕರು, ವಿಠಲ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ್, ಐಟಿಐ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


























