Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ..!!

October 7, 2022
in ಬೆಂಗಳೂರು, ರಾಜ್ಯ
0
ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪರಿಶಿಷ್ಟ ಜಾತಿ (Scheduled Castes – SC) ಮತ್ತು ಪರಿಶಿಷ್ಟ ಪಂಗಡಕ್ಕೆ (Scheduled Tribes – ST) ಸೇರಿದವರಿಗೆ ಹೆಚ್ಚಿನ ಅವಕಾಶ ನೀಡಲು ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

Advertisement
Advertisement
Advertisement

ನ್ಯಾಯಮೂರ್ತಿ ನಾಗಮೋಹನ್​ದಾಸ್ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಅನುಷ್ಠಾನ ಸಾಧ್ಯತೆಯ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿದ ನಂತರ ಈ ತೀರ್ಮಾನ ಘೋಷಿಸಿದರು.

ಅದರಂತೆ ಎಸ್​ಸಿ ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15ರಿಂದ ಶೇ 17ಕ್ಕೆ ಹಾಗೂ ಎಸ್​ಟಿ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು. ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರ್ಕಾರಿ ಆದೇಶ ಪ್ರಕಟವಾಗಲಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Advertisement
Advertisement

ಎಸ್​ಸಿ ಮತ್ತು ಎಸ್​ಟಿ ಸಮುದಾಯಗಳಿಗೆ ಒಳಮೀಸಲಾತಿ ನೀಡಬೇಕಿದೆ. ಈ ಬಗ್ಗೆಯೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇತರ ಹಿಂದುಳಿದ ವರ್ಗದವರ ಬಗ್ಗೆಯೂ ವರದಿಗಳು ಬಂದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ಸರ್ವಪಕ್ಷ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನವು ಪ್ರಸ್ತಾಪಿಸಿದೆ. ಅದರ ಆಶಯದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬುದು ನಮ್ಮ ನಿರ್ಧಾರ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್​ ಸಮಿತಿ ಅಧ್ಯಯನ ಮಾಡಿ, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸರ್ವಪಕ್ಷ ಸಭೆಯಲ್ಲಿ ವರದಿ ಅನುಷ್ಠಾನ ಸಂಬಂಧ ಚರ್ಚೆ ನಡೆಸಿದೆವು ಎಂದು ತಿಳಿಸಿದರು. ಸರ್ವಪಕ್ಷ ಸಭೆಯ ನಿರ್ಣಯವನ್ನು ನಾಳೆಯೇ (ಅ 8) ಸಂಪುಟದಲ್ಲಿ ಇರಿಸಿ ಅಂಗೀಕಾರ ತೆಗೆದುಕೊಳ್ಳುತ್ತೇವೆ. ಬಹಳ ವರ್ಷಗಳ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಮೀಸಲಾತಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸ್ವಾಮೀಜಿ ಸಹ ಹೋರಾಟ ನಡೆಸಿದ್ದರು. ಶ್ರೀರಾಮುಲು, ರಾಜುಗೌಡ, ರಮೇಶ್ ಜಾರಕಿಹೊಳಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದರು. ಹಿಂದೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚನೆಯಾಗಿತ್ತು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ಅನುಮೋದನೆ ಕೊಟ್ಟರು. ಸಮಿತಿಯು 7 ನ್ಯಾಯಸಮ್ಮತ ಶಿಫಾರಸನ್ನು ಸರ್ಕಾರಕ್ಕೆ ಕೊಟ್ಟಿದೆ ಎಂದು ಸಿಎಂ ತಿಳಿಸಿದರು.

Advertisement
Previous Post

ಮಂಗಳೂರು: ವೈಷ್ಣೋದೇವಿಗೆ ತೆರಳಲು ಹೆಲಿಕಾಪ್ಟರ್‌ ಬುಕ್ಕಿಂಗ್‌ ನೆಪದಲ್ಲಿ ಬೆಂಗಳೂರು ಮೂಲದ ಟೆಕ್ಕಿಗೆ ವಂಚನೆ..!!

Next Post

ಬ್ಯಾಂಕಿಂಗ್ ಮತ್ತು ಪೊಲೀಸ್ ನೇಮಕಾತಿಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

OtherNews

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

February 28, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page