ವಿಟ್ಲ: ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ವಿಟ್ಲದ ಪುಣಚ ದೇವಿನಗರ ಶಾಲೆಯ ಸಮೀಪ ನಡೆದಿದೆ.

ನಾಲ್ಕು ಜನ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವು ಚಾಲಕನ ನಿಯಂತ್ರಣ ರಸ್ತೆ ಬದಿ ಮಗುಚಿ ಬಿದ್ದಿದೆ.

ಘಟನೆಯಿಂದಾಗಿ ಓರ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ..



























