ದೀಪಾವಳಿ ಹಿನ್ನೆಲೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ಪ್ಯಾಕೇಜ್ ಟೂರ್ ಘೋಷಣೆಯಾಗಿದ್ದು, ಅ.21ರಿಂದ 31ರ ವರೆಗೆ (25.10.22ನ್ನು ಹೊರತುಪಡಿಸಿ) ಪ್ಯಾಕೇಜ್ ಟೂರ್ ಕಾರ್ಯಾಚರಿಸಲು ಯೋಜಿಸಲಾಗಿದೆ.
ಪ್ಯಾಕೇಜ್ ಪ್ರವಾಸಕ್ಕೆ ಆನ್ಲೈನ್ ಮುಂಗಡ ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ಈ ಪ್ಯಾಕೇಜ್ ಟೂರ್ ಮಂಗಳೂರು, ಪುತ್ತೂರು, ಮಡಿಕೇರಿ, ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳನ್ನು ಒಳಗೊಂಡಿದೆ.


























