Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಗೂಗಲ್‌ಗೆ 936 ಕೋಟಿ ಫೈನ್ ಹಾಕಿದ ಸಿಸಿಐ..!!

October 26, 2022
in ರಾಷ್ಟ್ರೀಯ
0
ಗೂಗಲ್‌ಗೆ 936 ಕೋಟಿ ಫೈನ್ ಹಾಕಿದ ಸಿಸಿಐ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: 5 ದಿನಗಳ ಹಿಂದಷ್ಟೇ ಭಾರತೀಯ ಸ್ಪರ್ಧಾ ಆಯೋಗ ಟೆಕ್ ದೈತ್ಯ ಗೂಗಲ್‌ಗೆ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕೆ 1,337 ಕೋಟಿ ರೂ. ದಂಡವನ್ನು ವಿಧಿಸಿತ್ತು. ಇದೀಗ ಸಿಸಿಐ ಇಂತಹುದೇ ಕಾರಣವನ್ನು ನೀಡಿ ಗೂಗಲ್‌ಗೆ ಮತ್ತೊಮ್ಮೆ ಭಾರೀ ಮೊತ್ತದ ದಂಡವನ್ನು ವಿಧಿಸಿದೆ.

Advertisement
Advertisement
Advertisement

ಪ್ಲೇ ಸ್ಟೋರ್ ನೀತಿಗಳಿಗೆ ಸಂಬಂಧಿಸಿದಂತೆ ಗೂಗಲ್ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿರುವು ದಕ್ಕೆ ಮಂಗಳವಾರ ಸಿಸಿಐ ಬರೋಬ್ಬರಿ 936.44 ಕೋಟಿ ರೂ. ದಂಡವನ್ನು ವಿಧಿಸಿದೆ. ಇದು 1 ವಾರದೊಳಗೆ ಗೂಗಲ್‌ಗೆ ಸಿಸಿಐ ವಿಧಿಸಿರುವ 2ನೇ ದಂಡವಾಗಿದೆ.

ಸ್ಮಾರ್ಟ್ ಫೋನ್‌ಗಳಲ್ಲಿ ಅಪ್ಲಿಕೇಶನ್‌ಗಳು ಹಾಗೂ ಪ್ರೋಗ್ರಾಂಗಳನ್ನು ಚಲಾಯಿಸಲು ಆಪರೇಟಿಂಗ್ ಸಿಸ್ಟಮ್‌ನ (OS) ಅಗತ್ಯವಿರುತ್ತದೆ. ಗೂಗಲ್ 2005ರಲ್ಲಿ ಸ್ವಾಧೀನಪಡಿಸಿಕೊಂಡ ಆಂಡ್ರಾಯ್ಡ್ (Android) ಕೂಡಾ ಅಂತಹುದೇ ಒಂದು ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಇದೀಗ ಸಿಸಿಐ ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ನ ಪರವಾನಗಿಗೆ ಸಂಬಂಧಿಸಿದಂತೆ ಗೂಗಲ್‌ನ ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದೆ. ಪ್ಲೇ ಸ್ಟೋರ್, ಗೂಗಲ್ ಸರ್ಚ್, ಗೂಗಲ್ ಕ್ರೋಮ್, ಯೂಟ್ಯೂಬ್‌ನಂತಹ ಗೂಗಲ್ ಸ್ವಾಮ್ಯದ ವಿವಿಧ ಮೊಬೈಲ್ ಅಪ್ಲಿಕೇಶನ್‌ಗಳಲ್ಲೂ ಪರಿಶೀಲನೆ ನಡೆಸಿದೆ.

Advertisement
Advertisement

ಪ್ಲೇಸ್ಟೋರ್‌ನಲ್ಲಿ ಪಾವತಿ ಮಾಡಿದ ಆಪ್‌ಗಳಿಗಾಗಿ ಗೂಗಲ್ ತನ್ನದೇ ಆದ ಬಿಲ್ಲಿಂಗ್ ವ್ಯವಸ್ಥೆಯನ್ನು ಅನುಸರಿಸುತ್ತಿದೆ. ಆದರೆ ಇದು ಕಾನೂನು ಸಮ್ಮತವಲ್ಲದ ನಡವಳಿಕೆ. ಈ ಎಲ್ಲಾ ಅನ್ಯಾಯದ ವ್ಯಾಪಾರದ ಅಭ್ಯಾಸಗಳನ್ನು ನಿಲ್ಲಿಸುವಂತೆ ಹಾಗೂ ನಿರ್ದಿಷ್ಟ ಸಮಯದೊಳಗೆ ತನ್ನ ನಡಾವಳಿಯನ್ನು ಸರಿಪಡಿಸಿಕೊಳ್ಳುವಂತೆ ಗೂಗಲ್‌ಗೆ ಸಿಸಿಐ ನಿರ್ದೇಶಿಸಿದೆ.

ಆದರೆ ಗೂಗಲ್ ದಂಡ ವಿಧಿಸಿರುವ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕ್ರಮದಿಂದ ಭಾರತದ ಗ್ರಾಹಕರು ಹಾಗೂ ಉದ್ದಿಮೆಗಳಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಕಂಪನಿ ಎಚ್ಚರಿಕೆ ನೀಡಿದೆ.

Advertisement
Previous Post

ಮಂಗಳೂರು: ಲಾರಿ ಡಿಕ್ಕಿ : ಪಾದಾಚಾರಿ ಸಾವು..!!

Next Post

ಮಂಗಳೂರು: ಕುಡಿದ ಮತ್ತಿನಲ್ಲಿ ರಂಗೋಲಿ ವಿರೂಪಗೊಳಿಸಿದ ಯುವಕರು: ವಿಡಿಯೋ ವೈರಲ್..!!

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page