Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಸಾನಿಯಾ-ಶೋಯೆಬ್ ಮಧ್ಯೆ ಬಿರುಗಾಳಿ..!! ಸ್ಟಾರ್ ಜೋಡಿಯ 12 ವರ್ಷಗಳ ದಾಂಪತ್ಯ ಅಂತ್ಯ..!!??

November 8, 2022
in ಕ್ರೀಡೆ, ರಾಷ್ಟ್ರೀಯ
0
ಸಾನಿಯಾ-ಶೋಯೆಬ್ ಮಧ್ಯೆ ಬಿರುಗಾಳಿ..!! ಸ್ಟಾರ್ ಜೋಡಿಯ 12 ವರ್ಷಗಳ ದಾಂಪತ್ಯ ಅಂತ್ಯ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ಅವರು 2010 ರಲ್ಲಿ ತಮ್ಮ ಮದುವೆಯ ಬಗ್ಗೆ ಜಗತ್ತಿನ ಮುಂದೆ ಅಧಿಕೃತವಾಗಿ ಘೋಷಣೆ ಮಾಡಿದರು. ಆಗ ಭಾರತ ಹಾಗೂ ಪಾಕಿಸ್ತಾನದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಯಿತು. ಅಂದಿನಿಂದ ಇಂದಿನವರೆಗೂ ಅವರಿಬ್ಬರ ದಾಂಪತ್ಯದ ಬಗ್ಗೆ ಹಲವು ರೂಮರ್ಸ್ ಹರಡುತ್ತಲೇ ಇದೆ. ಈಗ ಮತ್ತೆ ಅವರಿಬ್ಬರೂ ದೂರವಾಗುತ್ತಿದ್ದಾರೆ ಎಂಬ ವಿಚಾರ ಚರ್ಚೆಗೆ ಬಂದಿದೆ.

Advertisement
Advertisement
Advertisement

ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿರುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿದ ಪೋಸ್ಟ್​ನಿಂದ ಈ ಎಲ್ಲಾ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿದೆ.

ಕೆಲವು ದಿನಗಳ ಹಿಂದೆ ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ಸ್ಟೋರಿಯೊಂದನ್ನು ಪೋಸ್ಟ್ ಮಾಡಿದ್ದ ಸಾನಿಯಾ ಅದರಲ್ಲಿ “ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ. ಅಲ್ಲಾನನ್ನು ಹುಡುಕಲು” ಎಂದು ಬರೆದುಕೊಂಡಿದ್ದರು. ಅಲ್ಲಿಂದ ಈ ಕ್ರೀಡಾ ದಂಪತಿಗಳ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಟಾಕ್ ಶುರುವಾಗಿತ್ತು. ಅದೂ ಸಾಲದೆಂಬಂತೆ ಇತ್ತೀಚೆಗೆ ದಂಪತಿಗಳು ತಮ್ಮ ಮಗ ಇಜಾನ್ ಮಿರ್ಜಾ ಮಲಿಕ್ ಅವರ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿದ್ದರು. ಅದರ ಫೋಟೋಗಳನ್ನು ಶೋಯೆಬ್ ಮಲಿಕ್ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ಸಾನಿಯಾ ಇದರ ಬಗ್ಗೆ ಒಂದೇ ಒಂದು ಪೋಸ್ಟ್ ಕೂಡ ಹಾಕಿರಲಿಲ್ಲ. ಇದು ಕೂಡ ಹರಿದಾಡುತ್ತಿದ್ದ ವದಂತಿಗೆ ಪುಷ್ಠಿ ನೀಡಿತ್ತು.

Advertisement
Advertisement

ಶೋಯೆಬ್ ಮಲಿಕ್ ವಿವಾಹೇತರ ಸಂಬಂಧದಲ್ಲಿ ಭಾಗಿಯಾಗಿದ್ದಾರೆ ಎಂದು ಪಾಕಿಸ್ತಾನದ ಹಲವು ಮಾಧ್ಯಮಗಳು ಹೇಳಿವೆ. ಭಾರತೀಯ ಟೆನಿಸ್ ಸುಂದರಿ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿವೆ. ಸಾನಿಯಾ ಕಳೆದ ಕೆಲವು ದಿನಗಳಿಂದ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಹಲವು ವಿಚಾರ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಶೋಯೆಬ್ ಜೊತೆಗಿನ ಬ್ರೇಕ್ ಅಪ್ ಬಗ್ಗೆ ಅವರು ಇನ್ನೂ ಒಂದೇ ಒಂದು ಮಾತನ್ನು ಹೇಳಿಲ್ಲ.

2010 ರಲ್ಲಿ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿವಾಹವಾಗುವುದಾಗಿ ಹೇಳಿಕೆ ನೀಡಿದಾಗ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಈ ಎಲ್ಲಾ ಟೀಕೆಗಳಿಗೆ ಸೊಪ್ಪು ಹಾಕದ ಈ ಜೋಡಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಹಲವರು ಈ ಜೋಡಿ ಹೆಚ್ಚು ವರ್ಷ ಜೊತೆಯಾಗಿ ಬಾಳುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಎಲ್ಲರ ಮಾತುಗಳನ್ನು ಸುಳ್ಳು ಮಾಡಿದ್ದ ಈ ಜೋಡಿ 12 ವರ್ಷಗಳ ಕಾಲ ಜೊತೆಗೆ ಜೀವನ ನಡೆಸಿತ್ತು. ಅಲ್ಲದೆ ಈ ದಂಪತಿಗಳಿಗೆ 2018 ರಲ್ಲಿ ಗಂಡು ಮಗು ಕೂಡ ಜನಿಸಿತ್ತು. ಆದರೆ 12 ವರ್ಷಗಳ ವೈವಾಹಿಕ ಬದುಕಿಗೆ ವಿದಾಯ ಹೇಳಲು ಮುಂದಾಗಿವೆ ಎಂದು ಹಲವು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಸಾನಿಯಾ ಆಗಲಿ, ಶೋಯೆಬ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಇಬ್ಬರೂ ತಮ್ಮ ತಮ್ಮ ವೃತ್ತಿಗಳಲ್ಲಿ ಬಹಳ ಪ್ರಸಿದ್ಧರು. ಶೋಯೆಬ್ ಮಲಿಕ್ ಅವರನ್ನು ಪಾಕಿಸ್ತಾನದ ಕ್ರಿಕೆಟಿಗ ಎಂದು ಪರಿಗಣಿಸಿದರೆ, ಸಾನಿಯಾ ಮಿರ್ಜಾ ಅವರನ್ನು ಭಾರತದ ಪ್ರಸಿದ್ಧ ಟೆನಿಸ್ ತಾರೆ ಎಂದು ಪರಿಗಣಿಸಲಾಗಿದೆ. ಮತ್ತು ಗಂಡ ಮತ್ತು ಹೆಂಡತಿ ಇಬ್ಬರೂ ಆಗಾಗ್ಗೆ ತಮ್ಮ ಪ್ರೀತಿಯನ್ನು ಪರಸ್ಪರ ವ್ಯಕ್ತಪಡಿಸುತ್ತಾರೆ ಆದರೆ ಅವರ ಬಿಡುವಿಲ್ಲದ ಜೀವನದಿಂದಾಗಿ ಇಬ್ಬರೂ ದೂರವಾಗುತ್ತಾರೆ ಎನ್ನುವ ವದಂತಿ ಮತ್ತೆ ದಟ್ಟವಾಗಿದೆ..

Advertisement
Previous Post

ಸುರತ್ಕಲ್: ಆಹಾರ ಇಲಾಖೆ, ಪೊಲೀಸ್‌ ದಾಳಿ: ವಿಮಾನದ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಪತ್ತೆ : ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ವಶಕ್ಕೆ..!!

Next Post

ಬೆಳ್ತಂಗಡಿ: ಜನ ಜಾನುವಾರುಗಳ‌ ಮೇಲೆ ಹುಚ್ಚು ನಾಯಿ ದಾಳಿ : ಹಲವರಿಗೆ ಗಾಯ

OtherNews

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!
ಕ್ರೀಡೆ

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page