Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ನ.13) ಕಲ್ಲಡ್ಕ: ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ ಮತ್ತು ಭಜನಾ ಸಂಕೀರ್ತನೆ ಕಾರ್ಯಕ್ರಮ

November 9, 2022
in ಧಾರ್ಮಿಕ, ಬಂಟ್ವಾಳ
0
(ನ.13) ಕಲ್ಲಡ್ಕ: ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ ಮತ್ತು ಭಜನಾ ಸಂಕೀರ್ತನೆ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ತಾಲೂಕಿನ ಗೋಳ್ತಮಜಲು, ಬಾಳ್ತಿಲ, ವೀರಕಂಭ,ಬೋಳಂತೂರು, ಅಮ್ಟೂರು, ಬೋಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ ಮತ್ತು ಶ್ರೀ ಶಾರದಾಂಬ ಭಜನಾ ಮಂದಿರ ಶೃಂಗಗಿರಿ ಗುಂಡಿಮಜಲು ಇವರಿಂದ ಭಜನಾ ಸಂಕೀರ್ತನೆ ಕಾರ್ಯಕ್ರಮ ನ.13 ರಂದು ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

Advertisement
Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ನೆರವೇರಿಸಲಿದ್ದು, ಶ್ರೀನಾರಾಯಣ ಗುರುತತ್ವ ಉಪನ್ಯಾಸವನ್ನು ರೇಣುಕಾ ಕಣಿಯೂರು ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಶ್ರೀಮಂತ್ರ ದೇವತಾ ಸಾನಿಧ್ಯ ಕಟ್ಟೆಮಾರು ಇದರ ಪ್ರಮುಖರಾದ ಮನೋಜ್ ಕುಮಾರ್ ಕಟ್ಟೆಮಾರ್, ಬಿರುವ ಸೆಂಟರ್ ಮೆಲ್ಕರ್ ಇದರ ಮಾಲಕರಾದ ಸಂಜೀವ ಪೂಜಾರಿ,ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್, ಮರಕಡ ಬೈಲು ಗುತ್ತು ಗರಡಿ ಮನೆ ಧರ್ಮ ಚಾವಡಿ ಅಧ್ಯಕ್ಷರಾದ ರಾಘವ ಅಮೀನ್, ಓಂ ಸಾಯಿ ಕನ್ಸ್ಟ್ರಕ್ಷನ್ ಬಾಲ್ತಿಲ ಇದರ ಮಾಲಕರಾದ ರವಿಶಂಕರ್, ಮಾತೃಭೂಮಿ ಕಂಟ್ರಕ್ಷನ್ ಬರಿಮಾರು ಇದರ ಮಾಲಕರಾದ ಸದಾನಂದ ಪೂಜಾರಿ, ಶ್ರೀ ಭಗವಾನ್ ಸಾಯಿಬಾಬಾ ಅರ್ಥ ಮೂವರ್ಸನ ಮಾಲಕರಾದ ಕಿಶೋರ್ ಕುಮಾರ್ ಕಟ್ಟೆಮರ್, ಸುರಭಿ ಬಾರ್ ಅಂಡ್ ರೆಸ್ಟೋರೆಂಟ್ ಮಾರ್ನ ಬೈಲು ಇದರ ಮಾಲಕರಾದ ಅಜಯ್ ಕುಮಾರ್, ಶ್ರೀಶಾರದಾ ಪೂಜಾ ಉತ್ಸವ ಸಮಿತಿ ಕಲ್ಲಡ್ಕ ಇದರ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಮೊದಲಾದವರು ಭಾಗವಹಿಸಲಿದ್ದಾರೆ.

Advertisement
Advertisement

ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ 10ನೇ ಹಾಗೂ 12ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಲ್ಲಡ್ಕ ವಲಯಕ್ಕೆ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಿಲ್ಲವ ಸಮುದಾಯದ ಬಂಧುಗಳನ್ನು ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ಹಾಗೂ ಕಲ್ಲಡ್ಕ ಕಲಾವಿದರಿಂದ ಹಾಸ್ಯ ಪ್ರಹಸನ ಹಾಗೂ ಚಿಂತಾಮಣಿ ಡ್ಯಾನ್ಸ್ ಗ್ರೂಪ್ ಕಡೆಶಿವಾಲಯ ಇವರಿಂದ ನೃತ್ಯ ಕಾರ್ಯಕ್ರಮ ನೆರವೇರಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ಮಳಲಿ ಮಸೀದಿ ವಿವಾದ: ವಿಎಚ್​ಪಿ ಅರ್ಜಿ ವಿಚಾರಣೆಗೆ ಅಂಗೀಕಾರ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

Next Post

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ “ಕಾನೂನು ಅರಿವು ಮತ್ತು” ನಮಗೂ ಹಕ್ಕಿದೆ@75” ಕಾರ್ಯಕ್ರಮ

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page