ಪುತ್ತೂರು: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮರೀಲ್ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ.

ಪುತ್ತೂರು ಕಡೆಯಿಂದ ಬರುತ್ತಿದ್ದ ಬೊಲೆರೋ ಕಾರು ಮತ್ತು ನರಿಮೊಗರು ಕಡೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ.
ಘಟನೆಯಿಂದಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಯುವತಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ..