Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮದುವೆಗೆ ಒತ್ತಾಯಿಸಿದ್ದಕ್ಕೆ ನಡೆಯಿತು ಹತ್ಯೆ..!?? ಹಿಂದೂ ಯುವತಿಯ ದೇಹವನ್ನು 35 ಪೀಸ್ ಕತ್ತರಿಸಿದ ರಾಕ್ಷಸ..!!

November 15, 2022
in ಕ್ರೈಮ್, ರಾಷ್ಟ್ರೀಯ
0
ಮದುವೆಗೆ ಒತ್ತಾಯಿಸಿದ್ದಕ್ಕೆ ನಡೆಯಿತು ಹತ್ಯೆ..!?? ಹಿಂದೂ ಯುವತಿಯ ದೇಹವನ್ನು 35 ಪೀಸ್ ಕತ್ತರಿಸಿದ ರಾಕ್ಷಸ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ತನ್ನ ಸಂಗಾತಿಯನ್ನು ಕೊಂದ 28ರ ಹರೆಯದ ವ್ಯಕ್ತಿ ತನ್ನ ಪ್ರೇಯಸಿ ಮೃತದೇಹವನ್ನು ಕತ್ತರಿಸಿ ಅದನ್ನಿರಿಸಲು ಹೊಸ ರೆಫ್ರಿಜರೇಟರ್‌ ಖರೀದಿಸಿದ್ದ. ನಂತರ ಮೃತದೇಹದ ಒಂದೊಂದು ತುಂಡುಗಳನ್ನು ನಗರದ ಮೆಹ್ರೌಲಿ ಅರಣ್ಯದಾದ್ಯಂತ ಚದುರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement

ಪಾರ್ಟ್‌ಮೆಂಟ್‌ನಲ್ಲಿನ ದುರ್ವಾಸನೆ ಹೋಗಲಾಡಿಸಲು ಆತ ಅಗರಬತ್ತಿ ಹಚ್ಚುತ್ತಿದ್ದ. ಈ ಕೃತ್ಯ ನಡೆಸಿದ ಆತನಿಗೆ ಅಮೆರಿಕದ ಕ್ರೈಂ ಶೋ ‘ಡೆಕ್ಸ್ಟರ್’ ಸ್ಫೂರ್ತಿಯಾಗಿತ್ತು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಅಫ್ತಾಬ್ ಅಮೀನ್ ಪೂನಾವಾಲಾ ಎಂಬಾತ ತನ್ನ 26ರ ಹರೆಯದ ಗೆಳತಿ ಶ್ರದ್ಧಾ ವಾಕರ್ ಳನ್ನು ಕೊಂದು ದೇಹವನ್ನು ಕತ್ತರಿಸಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎಸೆದಿದ್ದನು. ಮಗಳು ಫೋನ್ ಕರೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಶ್ರದ್ಧಾಳ ತಂದೆ ಮಹಾರಾಷ್ಟ್ರದಿಂದ ದೆಹಲಿಗೆ ಬಂದು ಅಪಹರಣ ದೂರು ದಾಖಲಿಸಿದ ನಂತರ ಪೂನಾವಾಲನನ್ನು ಶನಿವಾರ ಬಂಧಿಸಲಾಯಿತು.

ಶ್ರದ್ಧಾ ಮದುವೆಯಾಗು ಎಂದು ಒತ್ತಾಯಿಸಿದ್ದರಿಂದ ಐದು ತಿಂಗಳ ಹಿಂದೆ, ಮೇ 18 ರಂದು ಆತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ನಂತರ ಪೂನಾವಾಲ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು 300 ಲೀಟರ್ ಫ್ರಿಜ್ ಖರೀದಿಸಿದ್ದ. ನಂತರ 18 ದಿನಗಳ ಕಾಲ ಆತ ಮೆಹ್ರೌಲಿ ಅರಣ್ಯದಲ್ಲಿ ಮೃತದೇಹದ ತುಂಡುಗಳನ್ನು ಬಿಸಾಡಿದ್ದಾನೆ. ಈ ರೀತಿ ಮೃತದೇಹವನ್ನು ಬಿಸಾಡಲು ಆತ ಮಧ್ಯರಾತ್ರಿ 2 ಗಂಟೆಯ ನಂತರ ಹೊರಗೆ ಹೋಗುತ್ತಿದ್ದ ಎನ್ನಲಾಗಿದೆ.

Advertisement
Advertisement

ಈ ಪ್ರಕರಣವು ‘ಡೆಕ್ಸ್ಟರ್’ ಶೋನಲ್ಲಿನ ಕಾಲ್ಪನಿಕ ಕಥೆಗಳ ಅಂಶಗಳನ್ನು ಹೊಂದಿದೆ. ಇದರಲ್ಲಿ ನಾಯಕನು ವಿಧಿವಿಜ್ಞಾನ ಪರಿಣಿತನಾಗಿದ್ದು, ಸರಣಿ ಕೊಲೆಗಳನ್ನು ನಡೆಸುತ್ತಿರುತ್ತಾನೆ. ಅಫ್ತಾಬ್ ಬಾಣಸಿಗನಾಗಿ ತರಬೇತಿ ಪಡೆದಿದ್ದರಿಂದ ಮಾಂಸದ ಚಾಕುವನ್ನು ಬಳಸುವುದರಲ್ಲಿ ನಿಪುಣನಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶ್ರದ್ಧಾ ಮತ್ತು ಪೂನಾವಾಲ ಮುಂಬೈನಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಭೇಟಿಯಾಗಿದ್ದರು. ಶ್ರದ್ಧಾಳ ಕುಟುಂಬವು ಅವರ ಅಂತರ-ಧರ್ಮೀಯ (ಹಿಂದೂ-ಮುಸ್ಲಿಂ) ಸಂಬಂಧವನ್ನು ಒಪ್ಪದ ನಂತರ ಈ ವರ್ಷದ ಆರಂಭದಲ್ಲಿ ದೆಹಲಿಗೆ ತೆರಳಿದರು. ದೆಹಲಿಯಲ್ಲಿ ಆಕೆ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು ಮೆಹ್ರಾಲಿಯಲ್ಲಿ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು.

“ಮದುವೆ ವಿಚಾರದಲ್ಲಿ ಮೇ ಮಧ್ಯದಲ್ಲಿ ಅವರಿಬ್ಬರ ನಡುವೆ ಜಗಳವಾಗಿತ್ತು. ಈ ಸಿಟ್ಟಿನಲ್ಲಿ ಆತ ಆಕೆ ಕತ್ತು ಹಿಸುಕಿದನು” ಎಂದು ದೆಹಲಿ ದಕ್ಷಿಣದ ಪೊಲೀಸ್ ಉಸ್ತುವಾರಿ ಅಂಕಿತ್ ಚೌಹಾಣ್ ಹೇಳಿದ್ದಾರೆ.

ಹಲವು ವಾರಗಳಿಂದ ಆಕೆಯ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ಸ್ನೇಹಿತರೊಬ್ಬರು ತಿಳಿಸಿದ ನಂತರ ಮಹಿಳೆಯ ತಂದೆ ವಾಸೈನಿಂದ ದೆಹಲಿಗೆ ಬಂದರು. ಆಕೆಯ ಲಿವ್-ಇನ್ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಶ್ರದ್ದಾ ಮತ್ತು ಆಕೆಯ ಕುಟುಂಬ ಪರಸ್ಪರ ಮಾತನಾಡುತ್ತಿರಲಿಲ್ಲ ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಐದು ದಿನಗಳ ಕಸ್ಟಡಿಗೆ ಪಡೆದಿದ್ದಾರೆ. ಅರಣ್ಯದಿಂದ ಕೆಲವು ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಅವು ಮಾನವ ಅವಶೇಷಗಳೇ ಎಂದು ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಬಳಸಿದ್ದ ಚಾಕು ಇನ್ನೂ ಪತ್ತೆಯಾಗಿಲ್ಲ.

Advertisement
Previous Post

ವಿಟ್ಲ: ಆಟೋ ಚಾಲಕನಿಗೆ ಹಲ್ಲೆ ನಡೆಸಿದ ವಿಚಾರ : ಮೂವರ ವಿರುದ್ಧ ಪ್ರಕರಣ ದಾಖಲು

Next Post

ದಂತವೈದ್ಯ ಡಾ.ಕೃಷ್ಣಮೂರ್ತಿ ನಿಗೂಢ ಸಾವು ಪ್ರಕರಣ : ತನಿಖೆಗೆ ವಿಶೇಷ ತಂಡ ರಚನೆ

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!
ಕ್ರೈಮ್

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

March 11, 2026
ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!
ಕ್ರೈಮ್

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page