ವಿಟ್ಲ: ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಗಾಯಕ ಹಾಗೂ ರಂಗಭೂಮಿ ಕಲಾವಿದ ಚಂದ್ರಶೇಖರ್ ಮಂಗಳೂರು ರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಠ್ಠಲ ವಿದ್ಯಾ ಸಂಘದ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ನಿತ್ಯಾನಂದ ನಾಯಕ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಆಶಾ, ಚಂದ್ರಕಾತ, ಉಪನ್ಯಾಸಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

























