Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣ: ಬಳಕೆದಾರರ ಶುಲ್ಕ ಏರಿಕೆಗೆ ನಿಯಂತ್ರಣ ಪ್ರಾಧಿಕಾರ ತಡೆ

November 17, 2022
in ಮಂಗಳೂರು
0
ಮಂಗಳೂರು : ವಿಮಾನ ನಿಲ್ದಾಣ ಮೂಲಕ ದಾಖಲೆ ಚಿನ್ನ ಕಳ್ಳ ಸಾಗಾಟ : ಎರಡೂವರೆ ತಿಂಗಳಲ್ಲಿ 7 ಕೋಟಿ ಚಿನ್ನ ವಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ವಿಧಿಸುವ ಬಳಕೆದಾರರ ಶುಲ್ಕವನ್ನು ಏರಿಸುವ ಬಹು ವರ್ಷಗಳ ಪ್ರಸ್ತಾವ (ಎಂವೈಟಿಪಿ)ಕ್ಕೆ ಅನುಮೋದನೆ ಸಿಗದ ಪರಿಣಾಮ ಶುಲ್ಕ ಏರಿಕೆ ಸದ್ಯಕ್ಕಿಲ್ಲ.

Advertisement
Advertisement
Advertisement

ಈಗಿನ ದರಗಳನ್ನೇ 2023ರ ಮಾರ್ಚ್‌ ಅಥವಾ ಮುಂದಿನ ಆದೇಶದವರೆಗೆ ಮುಂದುವರಿಸಲು ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (ಎಇಆರ್‌ಎಐ) ಸೂಚಿಸಿದೆ.

ಮಂಗಳೂರಿನೊಂದಿಗೆ ಅಹ್ಮದಾಬಾದ್‌, ಲಕ್ನೋ, ಜೈಪುರ, ಗುವಾಹಟಿ, ತಿರುವನಂತಪುರ ಹಾಗೂ ಶ್ರೀನಗರ ವಿಮಾನ ನಿಲ್ದಾಣಗಳ ಶುಲ್ಕ ಪರಿಷ್ಕರಣೆಗೆ ಪ್ರಸ್ತಾವಿಸಲಾಗಿತ್ತು. ಈ ಪೈಕಿ ಮಂಗಳೂರು, ಅಹ್ಮದಾಬಾದ್‌, ಲಕ್ನೋ ಹಾಗೂ ಶ್ರೀನಗರ ವಿಮಾನ ನಿಲ್ದಾಣಗಳ ಶುಲ್ಕ ನಿರ್ಧರಣೆ ಪ್ರಕ್ರಿಯೆ ಅಂತಿಮಗೊಳ್ಳದ್ದರಿಂದ ಹಳೆಯ ಶುಲ್ಕವನ್ನೇ ಮುಂದುವರಿಸಲು ಎಇಆರ್‌ಎಇ ಆದೇಶಿಸಿದೆ.

Advertisement
Advertisement

ಕಳೆದ ಆಗಸ್ಟ್‌ನಲ್ಲಿ ಅದಾನಿ ಸಮೂಹ ನಿರ್ವಹಣೆಯ ಆಡಳಿತ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಪ್ರಯಾಣಿಕರಿಗೆ ತಲಾ 100 ರೂ. (ಇದೇ ಅಕ್ಟೋಬರ್‌ 1ರಿಂದ) ಏರಿಸಲು ಅನುಮತಿ ಕೋರಿತ್ತು. ಪ್ರಸ್ತುತ ಈ ಶುಲ್ಕ 150 ರೂ. ಇದೆ. ಈ ಬಹುವರ್ಷೀಯ ಶುಲ್ಕ ಪ್ರಸ್ತಾವದ ಪ್ರಕಾರ ಮಾರ್ಚ್‌ 31, 2026ರ ವೇಳೆಗೆ ಈ ದರವನ್ನು 725 ರೂ.ಗೆ ಏರಿಸುವ (ಪ್ರತೀ ವರ್ಷಕ್ಕೊಮ್ಮೆ ಏರಿಕೆ) ಉದ್ದೇಶವಿದೆ. ಹಾಗೆಯೇ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತೀ ವರ್ಷ ಏರಿಸುತ್ತ ಹೋಗಿ 2026ರ ವೇಳೆಗೆ 1,200 ರೂ. ಶುಲ್ಕ ವಿಧಿಸುವ ಉದ್ದೇಶವಿದೆ. 2020ರ ಅಕ್ಟೋಬರ್‌ನಲ್ಲಿ ಮಂಗಳೂರು ವಿಮಾನ ನಿಲ್ದಾಣ ನಿರ್ವಹಣೆಯನ್ನು ಅದಾನಿ ಸಮೂಹ ಗುತ್ತಿಗೆಗೆ ಪಡೆದಿತ್ತು. ಆ ಬಳಿಕ ಹಳೆಯ ಶುಲ್ಕವನ್ನೇ ಮುಂದುವರಿಸಿತ್ತು.

ತನ್ನ ಮುಂಬರುವ ಅಭಿವೃದ್ಧಿ ಕಾರ್ಯಗಳನ್ನು ಎಂವೈಟಿಪಿ ಪ್ರಸ್ತಾವ ದಲ್ಲಿ ಅದಾನಿ ಏರ್‌ಪೋರ್ಟ್ಸ್ ವಿವರವಾಗಿ ತಿಳಿಸಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಮೊದಲು ಕೈಗೆತ್ತಿಕೊಂಡಿರುವ 300 ಕೋಟಿ ರೂ. ಮೌಲ್ಯದ ವಿಸ್ತರಣ ಕಾಮಗಾರಿಯನ್ನು ಅದಾನಿ ಏರ್‌ಪೋರ್ಟ್ಸ್ ಈಗ ವಹಿಸಿ ಕೊಂಡಿದೆ, ಅಲ್ಲದೆ 500 ಕೋಟಿ ರೂ. ಮೊತ್ತದ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗಳನ್ನೂ ಅದು ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಲಿದೆ. ಸುರಕ್ಷೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ಕಾಗಿ ಬಳಕೆದಾರರ ಶುಲ್ಕದಲ್ಲಿ ಏರಿಕೆಯನ್ನು ಪ್ರಸ್ತಾವಿಸಲಾಗಿದೆ.

Advertisement
Previous Post

ಕರಾವಳಿಯಲ್ಲಿ ಮದ್ರಾಸ್ ಐ ಹಾವಳಿ : ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್..!!

Next Post

ಅಕ್ಷಯ ಕಾಲೇಜು ವಿದ್ಯಾರ್ಥಿ ಸಂಘ ಪದ ಪ್ರದಾನ : ಶಿಕ್ಷಣದಿಂದ ಮನಸ್ಸುಗಳನ್ನು ಜೋಡಿಸುವ ಕೆಲಸವಾಗಬೇಕು- ಡಾ.ದೇರ್ಲ ನರೇಂದ್ರ ರೈ

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page