Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಕ್ಯಾನ್ಸರ್‌ ಗೆದ್ದಿದ್ದ 24ರ ಹರೆಯದ ನಟಿ ಐಂದ್ರಿಲಾ ಶರ್ಮಾ ಹೃದಯಾಘಾತಕ್ಕೆ ಬಲಿ..!!

November 20, 2022
in ನಿಧನ, ರಾಷ್ಟ್ರೀಯ, ಸಿನಿಮಾ
0
ಕ್ಯಾನ್ಸರ್‌ ಗೆದ್ದಿದ್ದ 24ರ ಹರೆಯದ ನಟಿ ಐಂದ್ರಿಲಾ ಶರ್ಮಾ ಹೃದಯಾಘಾತಕ್ಕೆ ಬಲಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಗಾಲಿ ಖ್ಯಾತ ನಟಿ ಐಂದ್ರಿಲಾ ಶರ್ಮಾ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು (ನ.20) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

Advertisement
Advertisement
Advertisement

ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ ಅವರು ಕೊನೆಯುಸಿರೆಳೆದಿದ್ದಾರೆ.

ನಟಿ ಅನಾರೋಗ್ಯದಿಂದ ಬಳಲುತ್ತಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾರದ ಲೋಕಕ್ಕೆ ಹೋಗಿದ್ದಾರೆ. ಐಂದ್ರಿಲಾ ಶರ್ಮಾ ಅನಾರೋಗ್ಯದ ಸುದ್ದಿ ಹಬ್ಬುತ್ತಿದ್ದಂತೆ ಬಾಯ್‌ಫ್ರೆಂಡ್ ವದಂತಿಯನ್ನು ತಳ್ಳಿ ಹಾಕಿದ್ದರು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಿಪಿಆರ್ ಮಾಡಲಾಯಿತು. ಆದರೆ ಐಂದ್ರಿಲಾ ದೇಹ ಸ್ಪಂದಿಸಲಿಲ್ಲ. ಹಾಗಾಗಿ ಅವರನ್ನು ವೆಂಟಿಲೇಟರ್ ಬೆಂಬಲಕ್ಕೆ ಇರಿಸಲಾಯಿತು. ಐಂದ್ರಿಲಾ ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 24ನೇ ವಯಸ್ಸಿಗೆ ಐಂದ್ರಿಲಾ ಬದುಕಿನ ಆಟ ನಿಲ್ಲಿಸಿದ್ದಾರೆ.

Advertisement

ಐಂದ್ರಿಲಾ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬಂಗಾಲಿ ಕಿರುತೆರೆ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ. ಅಂದಹಾಗೆ ನಟಿ ಐಂದ್ರಿಲಾ ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದರು. ಇತ್ತೀಚಿಗಷ್ಟೆ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದರು.

ಕ್ಯಾನ್ಸರ್ ಗೆದ್ದ ನಟಿ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದರು. ಆದರೆ ವಿಧಿ ಆಟವೇ ಬೇರೆಯಾಗಿತ್ತು ಕ್ಯಾನ್ಸರ್‌ನಿಂದ ಗುಣಮುಖರಾಗುತ್ತಿದ್ದಂತೆ ಐಂದ್ರಿಲಾ ಬ್ರೈನ್ ಸ್ಟ್ರೋಕ್‌ಗೆ ಒಳಗಾದರು. ಮತ್ತೆ ಐಂದ್ರಿಲಾ ಆಸ್ಪತ್ರೆಗೆ ದಾಖಲಾದರು. ಎರಡೂ ಕಾಯಿಲೆಯಿಂದ ಸುಧಾರಿಸಿಕೊಂಡಿದ್ದ ಐಂದ್ರಿಲಾ ಇದೀಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Advertisement
Previous Post

ಮಂಗಳೂರು ಸ್ಫೋಟಕ್ಕೆ ಇದೆ ಶಿವಮೊಗ್ಗ ಲಿಂಕ್‌ : ತುಂಗಾ ನದಿಯಲ್ಲಿ ಸ್ಫೋಟ ಮಾಡಿ ಪರಾರಿಯಾದವನು ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ..!!??

Next Post

ಮಾಣಿ: ಪಾದಾಚಾರಿಗೆ ಬೈಕ್ ಡಿಕ್ಕಿ: ಪುತ್ತೂರು ಮೂಲದ ವ್ಯಕ್ತಿ ಮೃತ್ಯು

OtherNews

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

March 14, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!
ನಿಧನ

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ..!!

March 1, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

February 28, 2026

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page