ವಿಟ್ಲ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ಮೂಲದ ಸುಭಾಕರ ಕೊಂಡೆ(68) ಎಂದು ಗುರುತಿಸಲಾಗಿದೆ.
ಸುಭಾಕರ ರವರು ಮಗಳ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ..
























