Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರಿನ ಹಿಂದೂ ಯುವತಿಯ ಜೊತೆ ಬೆಂಗಳೂರಿನ ಮುಸ್ಲಿಂ ಯುವಕನ ಮದುವೆ ನಿಶ್ಚಯ.!!! ವ್ಯವಸ್ಥಿತ ‘ಲವ್ ಜಿಹಾದ್’ ಆರೋಪ..!!

November 21, 2022
in Featured, ಪುತ್ತೂರು, ಬೆಂಗಳೂರು, ರಾಜ್ಯ
0
ಪುತ್ತೂರಿನ ಹಿಂದೂ ಯುವತಿಯ ಜೊತೆ ಬೆಂಗಳೂರಿನ ಮುಸ್ಲಿಂ ಯುವಕನ ಮದುವೆ ನಿಶ್ಚಯ.!!! ವ್ಯವಸ್ಥಿತ ‘ಲವ್ ಜಿಹಾದ್’ ಆರೋಪ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮೂಲದ ಹಿಂದೂ ಯುವತಿಯೋರ್ವಳು ಬೆಂಗಳೂರು ಮೂಲದ ಅನ್ಯಕೋಮಿನ ಯುವಕನನ್ನು ವಿವಾಹವಾಗಲು ನಿಶ್ಚಯಿಸಿರುವ ಬಗ್ಗೆ ವರದಿಯಾಗಿದೆ.

Advertisement
Advertisement
Advertisement

Advertisement

ಪುತ್ತೂರು ದರ್ಬೆ ಮೂಲದ ಅಕ್ಷತಾ ಕೆ (34) ಎಂಬ ಹಿಂದೂ ಯುವತಿ, ಬೆಂಗಳೂರು ನ್ಯಾನಪ್ಪನ ಹಳ್ಳಿ ನಿವಾಸಿ ಶೇಖ್ ಮೊಹಮ್ಮದ್ ಸಲೀಂ (44) ಎಂಬ ಅನ್ಯಕೋಮಿನ ಯುವಕನನ್ನು ವಿವಾಹವಾಗಲು ನಿಶ್ಚಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ಷತಾ ಮತ್ತು ಶೇಖ್ ಮೊಹಮ್ಮದ್ ಸಲೀಂ ನ.9 ರಂದು ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದು, ವಿವಾಹ ಪತ್ರವು ದೃಢೀಕರಣಕ್ಕಾಗಿ ಪುತ್ತೂರು ರಿಜಿಸ್ಟರ್ ಆಫೀಸ್ ಗೆ ಬಂದಿದ್ದು, ಈ ವಿವಾಹಕ್ಕೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ನಂತೆ ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲವಧಿಯನ್ನು ನೀಡಲಾಗಿದೆ.

ಇವರ ಮದುವೆಯ ರಿಜಿಸ್ಟರ್ ಪತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಘಟನೆ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಇದೊಂದು ವ್ಯವಸ್ಥಿತ ‘ಲವ್ ಜಿಹಾದ್’ ಎಂದು ಆರೋಪಿಸಿದ್ದಾರೆ. ಹಿಂದೂ ಯುವತಿಯರನ್ನು ಪ್ರೀತಿಯ ಮೂಲಕ ತಮ್ಮ ಬಲೆಗೆ ಹಾಕಿಕೊಂಡು, ಮದುವೆಯಾಗುವ ಮೂಲಕ ಮತಾಂತರ ಮಾಡಿ ಅವರನ್ನು ಹಿಂದೂ ಧರ್ಮದಿಂದ ಅನ್ಯಮತಕ್ಕೆ ಮತಾಂತರ ಮಾಡುವ ದುರುದ್ದೇಶ ಹೊಂದಿದ್ದು, ಇದೊಂದು ವ್ಯವಸ್ಥಿತ ‘ಲವ್ ಜಿಹಾದ್’ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

Advertisement
Previous Post

ಶ್ರದ್ಧಾ ಹತ್ಯೆ ಮಾದರಿಯಲ್ಲೇ ಮತ್ತೊಬ್ಬ ಯುವತಿಯ ಹತ್ಯೆ :; ಹತ್ಯೆಗೈದು ಮೂರು ದಿನ ಮೃತದೇಹ ಇಟ್ಕೊಂಡಿದ್ದ ಪಾತಕಿ..!!

Next Post

ಮಂಗಳೂರಿಗೆ ವಾರದ ಹಿಂದೆಯೇ ಬಂದಿದ್ದ ಶಾರೀಕ್ : ಸ್ಫೋಟ ಪ್ರಕರಣಕ್ಕೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ :; ಶಾರಿಕ್ ಸಹಿತ ಮೂವರು ಪೊಲೀಸ್ ವಶಕ್ಕೆ

OtherNews

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!
Featured

ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

March 17, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ವೈರಲ್ ಆದ ವಿಡಿಯೋದಿಂದ ಬೇಸರಗೊಂಡು ಯುವಕ ಆತ್ಮಹತ್ಯೆಗೆ ಯತ್ನ..!!

March 16, 2026
ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page