ಮಂಗಳೂರು: ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮ್ ರನ್ನು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಪುರುಷೋತ್ತಮ್ ರವರ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ಹೇಳಿದರು..




























