Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮನೆಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆ ನಡೆಸುವಾಗ ವೃದ್ದನಿಗೆ ಹೃದಯಾಘಾತ : ಮೃತದೇಹ ಸಾಗಿಸಲು ಸಹಕರಿಸಿದ ಗಂಡ..!!

November 26, 2022
in ಬೆಂಗಳೂರು, ರಾಜ್ಯ
0
ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ:  ಕೆಎಸ್ ಆರ್ ಟಿಸಿ ಬಸ್ ಚಾಲಕ ಮೃತ್ಯು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪ್ಲಾಸ್ಟಿಕ್ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ವೃದ್ದನ ಕೊಲೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆ ಸಂದರ್ಭ ವೃದ್ದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Advertisement
Advertisement

ಒಬ್ಬ ವ್ಯಕ್ತಿಗೆ ಹೇಗೆಲ್ಲ ಸಾವು ಬರುತ್ತದೆ ಎಂಬುದಕ್ಕೆ ಇದು ಉದಾಹರಣೆ, ಸಂಭೋಗದ ಆಸೆಯಿಂದ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ ಈ ಉದ್ಯಮಿ. ಬಾಲ ಸುಬ್ರಮಣಿಯನ್ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ದೊಡ್ಡ ಸುಳಿವು ಸಿಕ್ಕಿದೆ. ಹೌದು ಉದ್ಯಮಿ ಬಾಲ ಸುಬ್ರಮಣಿಯನ್ ತನ್ನ ಮನೆಕೆಲಸದಾಕೆಯ ಜೊತೆಗೆ ಲೈಂಗಿಕ ಕ್ರಿಯೆ ಮಾಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

67 ವರ್ಷದ ಉದ್ಯಮಿ ತನ್ನ ಮನೆಕೆಲಸದ ಮಹಿಳೆಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನು ನವೆಂಬರ್ 16 ರಂದು ತನ್ನ ಮನೆಕೆಲಸದ ಮಹಿಳೆಯ ಮನೆಗೆ ಭೇಟಿ ನೀಡಿದ್ದ ಮತ್ತು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

ಈ ಘಟನೆ ಬಯಲಿಗೆ ಬಂದರೆ ಸಮಾಜದಲ್ಲಿ ತನ್ನ ವರ್ಚಸ್ಸು ಹಾಳಾಗುತ್ತದೆ ಎಂದು ಹೆದರಿದ ಮನೆಕೆಲಸದ ಮಹಿಳೆ ಕೂಡಲೇ ಪತಿ ಹಾಗೂ ಸಹೋದರನಿಗೆ ಕರೆ ಮಾಡಿದ್ದಾಳೆ. ಮಹಿಳೆ ಮತ್ತು ಆಕೆಯ ಸಹೋದರ, ಗಂಡ ಸೇರಿ ಬಾಲ ಸುಬ್ರಮಣಿಯನ್ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಜೆಪಿ ನಗರದ ನಿಗೂಢ ಸ್ಥಳದಲ್ಲಿ ಎಸೆದಿದ್ದಾರೆ.

ಬಾಲ ಸುಬ್ರಮಣಿಯನ್ ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್​ಗೆ ಬಿಡಲು ಮನೆಯಿಂದ ಹೊರಟಿದ್ದರು. ಸಂಜೆ ಬಾಲ ಸುಬ್ರಮಣಿಯನ್ ತನ್ನ ಸೊಸೆಗೆ ಕರೆ ಮಾಡಿ ನಾನು ಬರುವುದು ತಡವಾಗುತ್ತದೆ, ನನಗೆ ಕೆಲವು ವೈಯಕ್ತಿಕ ಕೆಲಸ ಇದೆ ನೀನು ಮಗವನ್ನು ಕರೆದುಕೊಂಡು ಹೋಗು ಎಂದು ಹೇಳಿದ್ದಾನೆ.

ಸಮಯವಾದರೂ ಬಾಲ ಸುಬ್ರಮಣಿಯನ್ ಮನೆ ಬರೆದಿದ್ದನ್ನು ಕಂಡು ಬಾಲ ಸುಬ್ರಮಣಿಯನ್ ಮಗ, ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಪತ್ತೆಯಾದ ಒಂದು ದಿನದ ನಂತರ ಪೊಲೀಸರಿಗೆ ಒಂದು ಅನುಮಾನಾಸ್ಪದ ಸ್ಥಿತಿಯಲ್ಲಿ ಪ್ಲಾಸ್ಟಿಕ್ ಕವರ್ ಮತ್ತು ಬೆಡ್‌ಶೀಟ್‌ನಲ್ಲಿ ಪ್ಯಾಕ್ ಆಗಿರುವ ಶವ ಪತ್ತೆಯಾಗಿದೆ.

ಮಹಿಳೆಯನ್ನು ವಿಚಾರಣೆ ನಡೆಸಿದಾಗ, ಈ ಬಗ್ಗೆ ಒಪ್ಪಿಕೊಂಡಿದ್ದಾಳೆ. ಪೊಲೀಸರು ಆಕೆಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಬಹುದು ಎಂದು ಮನೆಯವರು ಆತಂಕಗೊಂಡಿದ್ದರಿಂದ ಪತಿ ಮತ್ತು ಸಹೋದರನ ಸಹಾಯದಿಂದ ಶವವನ್ನು ರಸ್ತೆಯಲ್ಲಿ ಎಸೆದಿದ್ದಾಳೆ ಎಂದು ತಿಳಿದು ಬಂದಿದೆ.

ಬಾಲ ಸುಬ್ರಮಣಿಯನ್ ತನ್ನ ಮನೆಕೆಲಸದ ಮಹಿಳೆಯೊಂದಿಗೆ ಬಹಳ ದಿನಗಳಿಂದ ಸಂಬಂಧ ಹೊಂದಿದ್ದನು ಮತ್ತು ಅವನು ವಾರಕ್ಕೆ ಎರಡು ಬಾರಿ ಅವಳ ಮನೆಗೆ ಭೇಟಿ ನೀಡುತ್ತಿದ್ದನು ಎಂದು ತಿಳಿದು ಬಂದಿದೆ. ಬಾಲ ಸುಬ್ರಮಣಿಯನ್ ಕಳೆದ ವರ್ಷ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

Advertisement
Previous Post

ಝಕೀರ್‌ ನಾಯ್ಕನಿಂದ ಪ್ರಭಾವಿತನಾಗಿದ್ದ ಮೊಹಮ್ಮದ್‌ ಶಾರೀಕ್‌ : ಮೊಬೈಲ್ ಪರಿಶೀಲನೆ ವೇಳೆ ಹಲವು ಮಾಹಿತಿ ಲಭ್ಯ..!!

Next Post

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

OtherNews

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!
ಕ್ರೈಮ್

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

January 21, 2026
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!
ಕ್ರೈಮ್

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!

January 21, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!
ಕ್ರೈಮ್

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

February 12, 2026
ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page