Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ’..!! ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್

November 26, 2022
in ರಾಜ್ಯ, ರಾಷ್ಟ್ರೀಯ
0
‘ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ’..!! ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಟ್ರೋಲ್ ಆದ ಬಾಬಾ ರಾಮದೇವ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈ: ಯೋಗ ಗುರು ಬಾಬಾ ರಾಮದೇವ್ ಶುಕ್ರವಾರ ಮಹಿಳೆಯರ ಉಡುಪುಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟ್ರೋಲ್ ಆಗಿದ್ದಾರೆ.

Advertisement
Advertisement
Advertisement

ಪತಂಜಲಿ ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಾಬಾ ರಾಮ್‌ದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್​ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಅವರ ಪಕ್ಕದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಇದ್ದರು. ಬಾಬಾ ರಾಮದೇವ್ ಅವರ ಈ ಹೇಳಿಕೆಯಿಂದ ವೇದಿಕೆಯಲ್ಲಿದ್ದವರು ಮುಜುಗರಕ್ಕೀಡಾಗಿದ್ದಾರೆ.

ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಮಹಾರಾಷ್ಟ್ರದಲ್ಲಿ ಆಕ್ರೋಶದ ಅಲೆ ಎದ್ದಿರುವಾಗ ರಾಮ್‌ದೇವ್ ಬಾಬಾ ಈ ರೀತಿ ಅಸಂಬದ್ಧವಾಗಿ ಮಾತನಾಡುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡು ಟ್ರೋಲ್ ಮಾಡಲಾಗುತ್ತಿದೆ.

Advertisement
Advertisement

ಈ ಕಾರ್ಯಕ್ರಮದಲ್ಲಿ ಮಹಿಳೆಯರು ಯೋಗಕ್ಕಾಗಿ ಉಡುಪುಗಳನ್ನು ತಂದಿದ್ದರು. ಕೆಲವರು ಸೀರೆಯುಟ್ಟು ಬಂದಿದ್ದರು. ಇನ್ನು ಕೆಲವರಿಗೆ ಯೋಗದ ಬಳಿಕ ಸೀರೆಯುಡಲು ಸಮಯ ಆಗಿರಲಿಲ್ಲವಾದ್ದರಿಂದ ಯೋಗದ ಡ್ರೆಸ್​ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಹಿನ್ನೆಲೆಯಲ್ಲಿ ತಮಾಷೆಯಾಗಿ ಮಾತನಾಡಿದ ಬಾಬಾ ರಾಮದೇವ್, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣುತ್ತಾರೆ ಎಂದಿದ್ದಾರೆ.

(Baba Ramdev Controversial statement).महाराष्ट्र के ठाणे में रामदेव ने कहा 'साड़ी पहनने की फुर्सत नहीं थी, कोई बात नहीं, अब घर जाकर साड़ी पहनो, महिलाओं को साड़ी पहनना अच्छा लगता है. महिलाएं सलवार सूट में भी अच्छी लगती हैं और मेरी तरह बिना कुछ पहने भी अच्छी लगती हैं.' pic.twitter.com/0Sw0NJxjUT

— Garima Mehra Dasauni (@garimadasauni) November 25, 2022

Advertisement
Previous Post

ಮಲ್ಪೆ: ಆಭರಣ ತಯಾರಿಕ ಘಟಕಕ್ಕೆ ನುಗ್ಗಿದ ಖದೀಮರು: 6.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Next Post

ಮಂಗಳೂರು: ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕಿಂಗ್ ಮಾಡಿದ್ದ ಕಾರು ಬೆಂಕಿಗಾಹುತಿ…!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025

Leave a Reply Cancel reply

Your email address will not be published. Required fields are marked *

Recent News

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page