ವಿಟ್ಲ: ವಿಠಲ ಪ್ರೌಢ ಶಾಲೆಯ ಹತ್ತನೇ ತರಗತಿಯ ಧನ್ಯಶ್ರೀ ಬಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರು ನಡೆಸಿದ ತಾಲೂಕು ಮಟ್ಟದ ‘ಜ್ಞಾನಪ್ರಕಾಶ’ ಪುಸ್ತಕದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಮತ್ತು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.



























