Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸುಬ್ರಹ್ಮಣ್ಯ: ಯುವಕನ ಮೇಲೆ ಹಲ್ಲೆ ವಿಚಾರ : ಪೊಲೀಸ್ ಸಿಬ್ಬಂದಿಯ ವಿರುದ್ದ ಕೇಸ್ ದಾಖಲಿಸಿ ಕ್ರಮಕೈಗೊಳ್ಳದಿದ್ದರೆ ಠಾಣೆಗೆ ಮುತ್ತಿಗೆ- ಚಿನ್ಮಯ್ ಈಶ್ವರಮಂಗಲ

December 2, 2022
in ಪುತ್ತೂರು
0
ಸುಬ್ರಹ್ಮಣ್ಯ: ಯುವಕನ ಮೇಲೆ ಹಲ್ಲೆ ವಿಚಾರ : ಪೊಲೀಸ್ ಸಿಬ್ಬಂದಿಯ ವಿರುದ್ದ ಕೇಸ್ ದಾಖಲಿಸಿ ಕ್ರಮಕೈಗೊಳ್ಳದಿದ್ದರೆ ಠಾಣೆಗೆ ಮುತ್ತಿಗೆ- ಚಿನ್ಮಯ್ ಈಶ್ವರಮಂಗಲ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೊಲೀಸ್ ವಸತಿಗೃಹಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಘಟನೆ ಬಗ್ಗೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸ್ ಇಲಾಖೆಯ ಬಗ್ಗೆ ನಂಬಿಕೆ ಇದ್ದು, ದೌರ್ಜನ್ಯವೆಸಗಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಮಿತಿ ಸದಸ್ಯ ಚಿನ್ಮಯ್ ಈಶ್ವರಮಂಗಲ ಆಗ್ರಹಿಸಿದ್ದಾರೆ.

Advertisement
Advertisement
Advertisement

ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿರುವ ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ರನ್ನು ಭೇಟಿಯಾಗಿ, ಬಳಿಕ ಅವರು ಮಾತನಾಡಿದರು.

Advertisement

ಪೊಲೀಸ್ ಇಲಾಖೆ ನಾವು ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಯುವಕ ಆಸ್ಪತ್ರೆಗೆ ದಾಖಲಾಗಿ ದಿನ ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.ಯಾವುದೇ ಕ್ರಮ ಜರುಗಿಸದೆ ಇದ್ದಲ್ಲಿ ಸುಳ್ಯ, ಪುತ್ತೂರು, ಕಡಬ ಭಾಗದ ಹಿಂದೂ ಕಾರ್ಯಕರ್ತರನ್ನು ಸೇರಿಸಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು..

ಈ ವೇಳೆ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ನರಸಿಂಹ ಶೆಟ್ಟಿ ಮಾಣಿ, ಜಿಲ್ಲಾ ಸಮಿತಿ ಸದಸ್ಯರಾದ ಅವಿನಾಶ್ ಪುರುಷರಕಟ್ಟೆ, ಸುಳ್ಯ ತಾಲೂಕು ಸಂಚಾಲಕ ಮಹೇಶ್ ಉಗ್ರಾಣಿಮನೆ, ಸಹ ಸಂಚಾಲಕ ನಿಕೇಶ್ ಉಬರಡ್ಕ, ಜೀವನ್ ಸುಳ್ಯ, ಕಡಬ ತಾಲೂಕು ಸಮಿತಿಯ ಮಲ್ಲೇಶ್ ಆಲಂಕಾರು, ಜಿನಿತ್ ಮರ್ದಾಳ ಉಪಸ್ಥಿತರಿದ್ದರು.

Advertisement
Previous Post

ಪುಣಚ: ಪರವಾನಿಗೆ ಇಲ್ಲದೆ ದನದ ಫಾರ್ಮ್ ನಿರ್ಮಾಣ ಆರೋಪ : ಸೂಕ್ತ ಕ್ರಮಕ್ಕೆ ಹಿಂ.ಜಾ.ವೇ. ವತಿಯಿಂದ ಪಂ. ಆಡಳಿತ ಸಮಿತಿ ಹಾಗೂ ಪಿಡಿಒಗೆ ಮನವಿ

Next Post

ಸುಳ್ಯ: ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಕಳವುಗೈದ ಪ್ರಕರಣ : ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು..!!!

OtherNews

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page