ಮಂಗಳೂರು: ನಟ ಕಿಚ್ಚ ಸುದೀಪ್ ರವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಪತ್ನಿ ಪ್ರಿಯಾ ಜೊತೆ ಖಾಸಗಿ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿರುವ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸುದೀಪ್-ಪ್ರಿಯಾ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು..


























