ಪುತ್ತೂರು, ಡಿ ೯: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಡಿಸೆಂಬರ್ ೯ ಹಾಗೂ ೧೦ ರಂದು ನಡೆಯುತ್ತಿರುವ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ
ವಿವೇಕಾನoದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಬಿಧ್ಯರಾಜ್ ಸಿಂಗ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈತನು ಮಣಿಪುರದ ಡಿ. ಎಚ್ ಬೊಬಿ ಸಿಂಗ್
ಮತ್ತು ಥೈಕಾಮ್ ಇಬೆಂಚಾದೇವಿ ದಂಪತಿ ಪುತ್ರ.

























