ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ಸಹಾಯಕ ಕಾರ್ಮಿಕ ಕಲ್ಯಾಣಾಧಿಕಾರಿ ಪ್ರಕಾಶ್ ಎಂ.ಕೆ. ರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಸನ ವಿಭಾಗ, ಹಾಸನ ಘಟಕ-2 ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಈ ಬಗ್ಗೆ ಆದೇಶಿಸಿದ್ದಾರೆ..



























