ವಿಟ್ಲ: ವಿಟ್ಠಲ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಸುಳ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಬಿಕ್ನಾಜೆ ಸಿ ಹೆಚ್ ಸುಬ್ರಹ್ಮಣ್ಯ ಭಟ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ.