ಪುತ್ತೂರು: ವ್ಯಕ್ತಿಯೋರ್ವರ ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಘಟನೆ ಮುರದ ರೈಲ್ವೇ ಹಳಿ ಬಳಿ ನಡೆದಿದೆ.

ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಎಂದು ಗುರುತಿಸಲಾಗಿದೆ.
ಮುರದಲ್ಲಿರುವ ರೈಲ್ವೇ ಹಳಿಯ ಸಮೀಪದ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದೆ…

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದಾರೆ..
























