Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬರಿಮಾರು: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ : ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

December 23, 2022
in Featured, ಕ್ರೈಮ್, ಬಂಟ್ವಾಳ
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ಮಾಣಿ ಸಮೀಪದ ಬರಿಮಾರು ಗ್ರಾಮದ ಕಡೆಕ್ಕಾನ್ ಎಂಬಲ್ಲಿ ಡಿ.22 ರಂದು ಸಂಜೆ ನಡೆದಿದೆ.

Advertisement
Advertisement
Advertisement

ಬರಿಮಾರು ಗ್ರಾಮದ ಕಡೆಕ್ಕಾನ್ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ಕಳ್ಳತನ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.

ರೋಹಿತ್ ಕುಮಾರ್ ರವರು ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಹೋಗಿದ್ದರು. ಪತ್ನಿ ಪವಿತ್ರ ಮನೆಯಲ್ಲಿರುತ್ತಿದ್ದರು. ಮಕ್ಕಳಿಬ್ಬರು ಗುರುವಾರ ಮೂಡಬಿದಿರೆಯಲ್ಲಿ ನಡೆಯುವ ಜಾಂಬೂರಿ ಕಾರ್ಯಕ್ರಮಕ್ಕೆ ತೆರಳಿದ್ದರು. ಸಂಜೆ ಸುಮಾರು 6.30 ರ ವೇಳೆ ಪವಿತ್ರ ಅವರು ಮನೆಯ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮನೆಯ ಮಾಡಿಗೆ ಕಲ್ಲು ಹೊಡೆದ ಶಬ್ದವಾಯಿತು, ಆ ಬಳಿಕ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಕಲ್ಲು ಎಸೆಯಲಾಗಿತ್ತು. ಸ್ನಾನ ಮಾಡಿ ಹೊರಬಂದು ನೋಡಿದಾಗ ಯಾರು ಕಾಣಲಿಲ್ಲ, ಯಾರು ಇಲ್ಲ ಅಂತ ವಾಪಾಸು ಬಾತ್ ರೂಮ್ ನ ಬಾಗಿಲು ಹಾಕಲು ಬರುವ ವೇಳೆ ಇಬ್ಬರು ಮುಸುಕುದಾರಿ ಅಪರಿಚಿತ ವ್ಯಕ್ತಿಗಳು ಏಕಾಏಕಿ ಪವಿತ್ರರನ್ನು ಎಳೆದುಕೊಂಡು ಹೋಗಿ ಮನೆಯ ಆಂಗಳದಲ್ಲಿದ್ದ ಅಡಿಕೆ ಮರದ ಕಂಬಕ್ಕೆ ನೈಲಾನ್ ಹಗ್ಗದಿಂದ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.

Advertisement

ಬಳಿಕ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಾಣೆಯಾಗಿದೆ.ಮನೆಯೊಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಟೇಬಲ್ ಮೇಲೆ ಇದ್ದ ನಗದು 4 ಸಾವಿರ ಹಾಗೂ ಅಂಗಳದಲ್ಲಿದ್ದ ಅಡಿಕೆ ಗೋಣಿಯನ್ನು ಕೊಂಡುಹೋಗಿದ್ದಾರೆ ಹಾಗೂ ಕಪಾಟು ಒಳಗೆ ಜಾಲಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪವಿತ್ರ ಅವರನ್ನು ಕಟ್ಟಿ ಹಾಕಿದ ಬಗ್ಗೆ ಯಾರು ಕೂಡ ಗಮನಿಸಿಲ್ಲ, ರಾತ್ರಿ ವೇಳೆ ಮನೆಯ ಸಮೀಪದ ಮನೆಯವರು ನೋಡಿ ಕಟ್ಟಿ ಹಾಕಿದನ್ನು ಬಿಚ್ಚಿದ ಬಳಿಕ ಘಟನೆಯ ಬಗ್ಗೆ ತಿಳಿದಿದೆ. ಈ ಬಗ್ಗೆ ಸ್ಥಳೀಯರು ಹಾಗೂ ಹಿಂ.ಜಾ.ವೇ. ಮುಖಂಡ ನರಸಿಂಹ ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್. ಐ.ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದು ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಹರೀಶ್ ‌ಮಾಹಿತಿ ನೀಡಿದ್ದಾರೆ..

Advertisement
Previous Post

ಮುರ: ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!!

Next Post

ರಂಗಸ್ಥಳದಲ್ಲಿ ಹೃದಯಾಘಾತ : ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!!

OtherNews

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ..!!
ಕ್ರೈಮ್

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page