ಪುತ್ತೂರು: ಅಪಘಾತ ತಪ್ಪಿಸಲು ಹೋಗಿ ಆಟೋ ರಿಕ್ಷಾ ಹೊಂಡಕ್ಕೆ ಬಿದ್ದ ಘಟನೆ ನೆಕ್ಕಿಲಾಡಿ ಸಮೀಪದ ಆದರ್ಶನಗರದಲ್ಲಿ ನಡೆದಿದೆ.

ಪುತ್ತೂರಿನಿಂದ ಬರುತ್ತಿದ್ದ ಆಟೋ ರಿಕ್ಷಾ ಉಪ್ಪಿನಂಗಡಿಯಿಂದ ಬರುತ್ತಿದ್ದ ಡಿಯೋ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಸಮೀಪದ ಹೊಂಡಕ್ಕೆ ಬಿದ್ದಿದೆ.
ಘಟನೆಯಿಂದಾಗಿ ದ್ವಿಚಕ್ರ ವಾಹನ ಸವಾರೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ..
























