Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಒಳ ಉಡುಪಿನಲ್ಲಿ ಬಚ್ಚಿಟ್ಟು ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಸಾಗಾಟ : ಕಾಸರಗೋಡಿನ ಯುವತಿಯ ಬಂಧನ..!!!

December 26, 2022
in ಕ್ರೈಮ್, ಮಂಗಳೂರು, ರಾಷ್ಟ್ರೀಯ
0
ಒಳ ಉಡುಪಿನಲ್ಲಿ ಬಚ್ಚಿಟ್ಟು ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಸಾಗಾಟ : ಕಾಸರಗೋಡಿನ ಯುವತಿಯ ಬಂಧನ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾಸರಗೋಡು: ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಿಂದ ಪೊಲೀಸರು ವಶಪಡಿಸಿಕೊಂಡಿದ್ದು, ಕಾಸರಗೋಡು ನಿವಾಸಿಯಾದ 19 ವರ್ಷದ ಯುವತಿಯನ್ನು ಬಂಧಿಸಿದ್ದಾರೆ.

Advertisement
Advertisement
Advertisement

ಬಂಧಿತ ಯುವತಿಯನ್ನು ಕಾಸರಗೋಡಿನ ಶಹಲಾ (19) ಎಂದು ಗುರುತಿಸಲಾಗಿದೆ.

ಶಹಲಾ 1.884 ಕಿಲೋ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದ್ದು, ಮೂರು ಪ್ಯಾಕೆಟ್ ಗಳನ್ನು ಮಾಡಿ ಒಳ ಉಡುಪುನಲ್ಲಿ ಬಚ್ಚಿಟ್ಟು ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದಳು.

Advertisement

ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು. ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ. ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡಲಿಲ್ಲ. ಲಗೇಜ್ ತಪಾಸಣೆ ನಡೆಸಿದರೂ ಚಿನ್ನಾಭರಣ ಪತ್ತೆಯಾಗಲಿಲ್ಲ. ಕೊನೆಗೆ ದೇಹ ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ.

ಯುವತಿಯಿಂದ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ..

Advertisement
Previous Post

ಜಲೀಲ್ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಬೊಮ್ಮಾಯಿ ರವರಿಗೆ ಮಾಜಿ ಶಾಸಕ ಮೊಯ್ದಿನ್ ಬಾವ ಮನವಿ

Next Post

ಮುಕ್ವೆ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು

OtherNews

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page