Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದಕ್ಷಿಣ ಕನ್ನಡ : ಮಾಸ್ಕ್ ಧರಿಸಿ, ಕೋವಿಡ್ ನಿಯಮ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

December 26, 2022
in Featured, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ದಕ್ಷಿಣ ಕನ್ನಡ : ಮಾಸ್ಕ್ ಧರಿಸಿ, ಕೋವಿಡ್ ನಿಯಮ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ನೀಡಿದ್ದಾರೆ.

Advertisement
Advertisement
Advertisement

ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಸೂಚಿಸಿದ್ದಾರೆ.

ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನ ಎಚ್ಚರಿಕೆ ವಹಿಸುವುದು ಅವಶ್ಯವಾಗಿರುತ್ತದೆ. ಅಲ್ಲದೆ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.

Advertisement

ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್‌ನ್ನು ಶೀಘ್ರ ತೆಗೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದನ್ವಯ ಕ್ರಮಗಳನ್ನು ಪಾಲಿಸಬೇಕು.

ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ಪ್ರಾಣಾಯಾಮ, ವ್ಯಾಯಾಮ, ಉಸಿರಾಟದ ವ್ಯಾಯಾಮ, ಧ್ಯಾನ ಮಾಡಬಹುದು. ಇನ್ನು ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರವಿಕುಮಾರ್‍ ಎಂ.ಆರ್‍. ತಿಳಿಸಿದ್ದಾರೆ…

Advertisement
Previous Post

ಮುಕ್ವೆ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು

Next Post

ರೋಟರಿ ಕ್ಲಬ್ ಪುತ್ತೂರು ಯುವ RI Dist. 3181, ಝೋನ್ 5 ವತಿಯಿಂದ ‘ಯುವ ರತ್ನ ಸೆಲೆಬ್ರೇಶನ್’

OtherNews

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page