ಕಡಬ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸವಣೂರಿನಲ್ಲಿ ‘ಪ್ರತಿಭಾ ಪರ್ವ’-2022-23 ಡಿ.30 ರಂದು ನಡೆಯಲಿದೆ.

ಡಿ.30 ರಂದು ಮಧ್ಯಾಹ್ನ 1 ಗಂಟೆಯಿಂದ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸಂಜೆ 4 ಗಂಟೆಯಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..