Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಪಡಿತರದಾರರಿಗೆ 4 ಕೆ.ಜಿ. ಅಕ್ಕಿ ಕಡಿತ : ಮುಂದಿನ ತಿಂಗಳಿನಿಂದ 6 ಕೆ.ಜಿ. ಅಕ್ಕಿ ವಿತರಣೆ..!!

January 4, 2023
in ಬೆಂಗಳೂರು, ರಾಜ್ಯ
0
ಪಡಿತರದಾರರಿಗೆ 4 ಕೆ.ಜಿ. ಅಕ್ಕಿ ಕಡಿತ : ಮುಂದಿನ ತಿಂಗಳಿನಿಂದ 6 ಕೆ.ಜಿ. ಅಕ್ಕಿ ವಿತರಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement

ಕಳೆದ 2 ವರ್ಷಗಳಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ಮುಂದಿನ ತಿಂಗಳಿಂದ 6 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕೇಂದ್ರದ 1.2 ಕೋಟಿ ಬಿಪಿಎಲ್ ಕಾರ್ಡ್​ದಾರರಿದ್ದಾರೆ. ಈಗ ಕೇಂದ್ರವೇ ನೇರವಾಗಿ 5 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೆಜಿ ಅಕ್ಕಿ ಖರೀದಿಸಿ ಉಚಿತವಾಗಿ ನೀಡಲಿದೆ. ಈ ಹಿಂದೆ ರಾಜ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸುತ್ತಿತ್ತು. ಪ್ರತಿ ಕೆಜಿಗೆ 3 ರೂ. ಕೊಟ್ಟು ಖರೀದಿಸಿ ಉಚಿತವಾಗಿ ನೀಡುತ್ತಿತ್ತು ಎಂದರು.

ಕೋವಿಡ್‌ ಹಿನ್ನೆಲೆ 2020-21ರ ಮೇ ತಿಂಗಳಿಂದ 2022ರ ಡಿ.31ರವರೆಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ಇದರೊಂದಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಸರ್ಕಾರವೂ ಪ್ರತಿ ಫಲಾನುಭವಿಗೆ ತಲಾ 5 ಕೆಜಿ ಅಕ್ಕಿ ಹಂಚಿಕೆ ಮಾಡುತ್ತಿತ್ತು. ಈಗ ಹತ್ತು ಕೆಜಿ ಅಕ್ಕಿ ವಿತರಣೆ ಬಂದ್ ಮಾಡಿ ಕೇವಲ 6 ಕೆಜಿ ಅಕ್ಕಿ ನೀಡಲಾಗುತ್ತೆ. ಕೇಂದ್ರ ಸರ್ಕಾರವೇ 5 ಕೆಜಿ ಉಚಿತವಾಗಿ ಅಕ್ಕಿ ವಿತರಣೆ ಮಾಡಲಿದ್ದು ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿ, ಖರೀದಿ ಮಾಡಿ ಉಚಿತವಾಗಿ ವಿತರಣೆ ಮಾಡಲಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

Advertisement
Advertisement

ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡುಗಳಿದ್ದು 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್‌ ಕಾರ್ಡುಗಳಿದ್ದು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ಹೀಗೆ ಒಟ್ಟು 4,32,63,720 ಮಂದಿ ಫಲಾನುಭವಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಪ್ರತಿ ತಿಂಗಳು ತಲಾ 6 ಕೆಜಿ ಅಕ್ಕಿಯನ್ನು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರವೇ ರಾಜ್ಯದ 4.32 ಕೋಟಿಗೂ ಅಧಿಕ ಜನರಿಗೆ ಪ್ರತಿ ಯೂನಿಟ್‌ಗೆ ತಲಾ 5 ಕೆಜಿ ಅಕ್ಕಿ ಉಚಿತವಾಗಿ ಹಂಚಿಕೆ ಮಾಡಲಿದ್ದು ಇದರಿಂದ ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 12.90 ಕೋಟಿ ರೂ.ನಂತೆ ವರ್ಷಕ್ಕೆ 150ರಿಂದ 200 ಕೋಟಿ ರೂ ಉಳಿತಾಯವಾಗಲಿದೆ ಎಂದರು.

https://youtu.be/rZY99JqQmX0

Advertisement
Previous Post

ಈಶ್ವರಮಂಗಲ: ‘ಹಿಂ.ಜಾ.ವೇ.’ ನೇತೃತ್ವದಲ್ಲಿ ದೇವಿಪ್ರಸಾದ್ ಶೆಟ್ಟಿ ರವರ ‘ಕನಸಿನ ಮನೆ’ ನಿರ್ಮಾಣ : ಜ.28 ರಂದು “ಶ್ರೀ ದೇವಿ ನಿಲಯ”ದ ಗೃಹಪ್ರವೇಶ

Next Post

ಬಿ.ಎಸ್.ಎನ್.ಎಲ್ ನಲ್ಲಿ ಉದ್ಯೋಗಾವಕಾಶ : 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ

OtherNews

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page