Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸುಳ್ಯ: ಜಾತ್ರಾ ಸಂದರ್ಭದಲ್ಲಿ ಅನ್ಯಮತೀಯರಿಗೆ ಅವಕಾಶ : ಹಿಂ.ಜಾ.ವೇ. ಖಂಡನೆ ; ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಕೆ

January 4, 2023
in ಸುಳ್ಯ
0
ದೇವಸ್ಥಾನ, ದೈವಸ್ಥಾನಗಳ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು; ಮಸೀದಿ, ಮದರಸಗಳಿಗೆ ಉಪಯೋಗಿಸುವುದು ಖಂಡನೀಯ – ಹಿಂ.ಜಾ. ವೇ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕಿನ ವತಿಯಿಂದ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನನ್ವಯ ಸುಳ್ಯದ ಚೆನ್ನಕೇಶವ ದೇವಸ್ಥಾನದ ಜಾತ್ರಾ ಸಂದರ್ಭ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದಾಗಿ ದೇವಾಲಯ ಆಡಳಿತ ಸಮಿತಿಗೆ ಕೆಲ ದಿನಗಳ ಹಿಂದೆ ಮನವಿ ಮೂಲಕ ವಿನಂತಿಸಿದ್ದೇವು., ಅದಾಗಿಯೂ ಆಡಳಿತ ಸಮಿತಿ ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಕಾನೂನನ್ನು ಕಡೆಗಣಿಸಿ ಹಿಂದೂಯೇತರರಿಗೂ ವ್ಯಾಪಾರಕ್ಕೆ ಮುಕ್ತ ಅವಕಾಶ ಎಂದು ನಿರ್ಣಯಿಸಿತು. ಇದು ಹಿಂದೂ ಸಮಾಜ ಮತ್ತು ಧಾರ್ಮಿಕ ದತ್ತಿ ಇಲಾಖಾ ಕಾನೂನಿಗೆ ಎಸಗಿದ ಅಪಚಾರ ಇದನ್ನು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಖಂಡಿಸುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕಿನ ಸಂಚಾಲಕರಾದ ಮಹೇಶ್ ಉಗ್ರಣಿಮನೆ ತಿಳಿಸಿದ್ದಾರೆ.

Advertisement
Advertisement
Advertisement

ಈ ಹಿಂದೆ ಅನೇಕ ದೇವಸ್ಥಾನಗಳಲ್ಲಿ ಮುಕ್ತ ಅವಕಾಶ ನೀಡಿ ಕಾನೂನು ಸುವ್ಯವಸ್ಥೆಗೂ ಧಕ್ಕೆ ಬಂದಿರುವುದರಿಂದ ಜಾತ್ರಾ ಸಂದರ್ಭದಲ್ಲಿ ಹಿಂದೂ ಸಮಾಜದಲ್ಲಿ ಈ ರೀತಿಯ ಯಾವುದೇ ಗೊಂದಲಗಳು ಮೂಡದ ರೀತಿ ಮತ್ತೊಮ್ಮೆ ಆಡಳಿತ ಸಮಿತಿ ನಿರ್ಣಯವನ್ನು ಬದಲಿಸುವುದಕ್ಕಾಗಿ ತಾಲೂಕಿನ ಎಲ್ಲಾ ಹಿಂದೂ ಸಮಾಜದ ಹಿರಿಯರು, ಕಾರ್ಯಕರ್ತರು ಒಟ್ಟು ಸೇರಿ ಹಿಂದೂ ಹಿತ ರಕ್ಷಣಾ ಸಮಿತಿಯ ಮುಖಾಂತರ ಸಂಬಂಧಪಟ್ಟ ಆಡಳಿತ ಸಮಿತಿಗೆ ಮತ್ತು ಇಲಾಖಾ ಅಧಿಕಾರಿಗಳಿಗೆ ಮತ್ತೊಮ್ಮೆ ಮನವಿಯನ್ನು ಸಲ್ಲಿಸಿದ್ದೇವೆ.

ಹಿಂದೂ ಸಮಾಜದ ಆರಾಧನಾ ಕೇಂದ್ರ ಸುಳ್ಯ ಚೆನ್ನಕೇಶವ ದೇವಸ್ಥಾನದ ಸುತ್ತ ಅನ್ಯಮತೀಯರಿಗೆ ಯಾವುದೇ ರೀತಿಯ ವ್ಯಾಪಾರಕ್ಕೆ ಅವಕಾಶ ನೀಡಬಾರದು ಒಂದು ವೇಳೆ ಇದೇ ರೀತಿ ಧಾರ್ಮಿಕ ದತ್ತಿ ಇಲಾಖೆಯ ಕಾನೂನು ಮೀರಿ ಅವಕಾಶ ನೀಡಿದರೆ ಮುಂದೆ ಆಗುವ ಎಲ್ಲಾ ಗೊಂದಲಗಳಿಗೆ ದೇವಸ್ಥಾನದ ಆಡಳಿತ ಸಮಿತಿ ಹೊಣೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ..

Advertisement
Advertisement

https://youtu.be/rZY99JqQmX0

Advertisement
Previous Post

ಬಿ.ಎಸ್.ಎನ್.ಎಲ್ ನಲ್ಲಿ ಉದ್ಯೋಗಾವಕಾಶ : 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ

Next Post

ನರಿಮೊಗರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಕ್ರೀಡೋತ್ಸವ ವಾರ್ಷಿಕೋತ್ಸವ-2022-23 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

OtherNews

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!
ಸುಳ್ಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page