ಪುತ್ತೂರು: ಹಿರಿಯ ಬಿಜೆಪಿ ಕಾರ್ಯಕರ್ತ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಘು ಭಂಡಾರಿ ರಾಗಿದಕುಮೇರು ರವರು ಅನಾರೋಗ್ಯದಿಂದಿದ್ದು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರವರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ರಘು ಭಂಡಾರಿ ರಾಗಿದಕುಮೇರು ರವರು ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರವರು ಅವರ ಮನೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.


























