ಪುತ್ತೂರು: ನಗರ ಸಭೆ ವ್ಯಾಪ್ತಿಯ ಪಂಚವಟಿಯನ್ನು ಸಂಪರ್ಕಿಸುವ 7ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಶಾಸಕ ಸಂಜೀವ ಮಠಂದೂರು ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು..



