Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಶ್ರೀ ಶಾರದಾ ವನಿತಾ ಭಜನಾ ಮಂಡಳಿ ರಾಮನಗರದ ದಶಮಾನೋತ್ಸವ : ದಶಗೃಹ ಸಂಕೀರ್ತನಾ ಕಾರ್ಯಕ್ರಮದ ಅಂಗವಾಗಿ ಸಮಾರೋಪ ಸಮಾರಂಭ

January 23, 2023
in ಧಾರ್ಮಿಕ, ಪುತ್ತೂರು
0
ಶ್ರೀ ಶಾರದಾ ವನಿತಾ ಭಜನಾ ಮಂಡಳಿ ರಾಮನಗರದ ದಶಮಾನೋತ್ಸವ : ದಶಗೃಹ ಸಂಕೀರ್ತನಾ ಕಾರ್ಯಕ್ರಮದ ಅಂಗವಾಗಿ ಸಮಾರೋಪ ಸಮಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಭಗವಂತನಲ್ಲಿ ಶರಣಾಗತರಾಗಿ ಭಗವಂತನ
ನಾಮ ಸಂಕೀರ್ತನೆ ಮಾಡುವುದರಿಂದ ದೊರಕುವ ಆನಂದವನ್ನು ಸಾಕ್ಷಾತ್ ಅನುಭವಿಸಬಹುದೇ ವಿನಹ ವರ್ಣಿಸಲಸಾಧ್ಯ ಎಂದು
ದಾಸ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ತಿಳಿಸಿದರು.

Advertisement
Advertisement
Advertisement

ಉಪ್ಪಿನಂಗಡಿಯ ಶ್ರೀ ಶಾರದಾ ವನಿತಾ ಭಜನಾ ಮಂಡಳಿ ರಾಮನಗರ ಇದರ ದಶಮಾನೋತ್ಸವದ ಹಿನ್ನೆಲೆಯಲ್ಲಿ ನಡೆದ ದಶ ಗೃಹ ಸಂಕೀರ್ತನಾ ಕಾರ್ಯಕ್ರಮದ ಅಂಗವಾಗಿ
ಸಮಾರೋಪದ ಸಹಸ್ರಲಿಂಗೇಶ್ವರ ಉಪ್ಪಿನಂಗಡಿಯ ಶ್ರೀ ದೇವಾಲಯದ ವಠಾರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಂತಿನಗರದ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೋಕ್ತೆಸರ ಯು.ಜಿ. ರಾಧಾ ಮಾತನಾಡಿ, ಮಹಿಳೆಯರನ್ನು ಸಂಘಟಿಸಿ ಪ್ರತಿ ಮನೆಯಲ್ಲೂ ಭಜನೆಯನ್ನು ಪ್ರಸಹರಿಸುತ್ತಿರುವ ಶಾರದಾ ವನಿತಾ ಭಜನಾ ಮಂಡಳಿಯ ಕಾರ್ಯ ಶ್ಲಾಘನೀಯ ಎಂದರು.

Advertisement
Advertisement

ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿದರು.
ಭಜನಾ ಮಂಡಳಿಯ ಸ್ಥಾಪಕಾಧ್ಯಕ್ಷೆ ಸುಭದ್ರಾ ಭಟ್ ಅಧ್ಯಕ್ಷತೆ ವಹಿಸಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಜಯರಾಮ
ನೆಲ್ಲಿತ್ತಾಯ, ಶ್ರೀ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ
ಸಮಿತಿಯ ಸದಸ್ಯರಾದ ಜಯಂತ ಪೊರೋಳಿ, ಮಾಜಿ ತಾ.ಪಂ.
ಸದಸ್ಯ ಎನ್. ಉಮೇಶ್ ಶೆಣೈ, ಮಂಡಳಿಯ ಅಧ್ಯಕ್ಷೆ
ಉಷಾಚಂದ್ರ ಮುಳಿಯ, ಕಾರ್ಯದರ್ಶಿ ಪುಷ್ಪಲತಾ ಜನಾರ್ದನ್
ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಮಕೃಷ್ಣ ಕಾಟುಕುಕ್ಕೆ ದಂಪತಿಯನ್ನು, ಶ್ರೀ
ಕಾಳೀಕಾಂಬಾ ಭಜನಾ ಮಂಡಳಿಯ ಅಧ್ಯಕ್ಷ ಶರತ್ ಕೋಟೆ,
ಹಾರ್ಮೋನಿಯಂ ವಾದಕ ಮಾಧವ ಆಚಾರ್ಯ, ತಬಲಾ ವಾದಕ ಸುಜಯ್ ಶೆಟ್ಟಿ ರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾ ವನಿತಾ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು..

Advertisement
Previous Post

ಶ್ರದ್ಧಾ ವಾಲ್ಕರ್ ಪ್ರಕರಣ : 100ಕ್ಕೂ ಹೆಚ್ಚು ಸಾಕ್ಷ್ಯಗಳೊಂದಿಗೆ 3000 ಪುಟಗಳ ಚಾರ್ಜ್ ಶೀಟ್ ಸಿದ್ಧ..!!

Next Post

ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ ನಲ್ಲಿ ಪವನ್ ಗೌಡ ಪುರುಷರ ಕಟ್ಟೆಯವರ ಸಾಧನೆ

OtherNews

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page