ಧರ್ಮಸ್ಥಳ: ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಧರ್ಮಸ್ಥಳದ ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಜೋಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ..

























