Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜ.30) ಉಭಯ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಬೃಹತ್ ಮಹಾಸಮಾವೇಶ : ಪುತ್ತೂರು ವಲಯದಿಂದ 300 ಮಂದಿ ಭಾಗಿ ; ಗ್ಯಾರೇಜ್ ಗಳು ಬಂದ್

January 27, 2023
in ಪುತ್ತೂರು, ಮಂಗಳೂರು, ಸುಳ್ಯ
0
(ಜ.30) ಉಭಯ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಬೃಹತ್ ಮಹಾಸಮಾವೇಶ : ಪುತ್ತೂರು ವಲಯದಿಂದ 300 ಮಂದಿ ಭಾಗಿ ; ಗ್ಯಾರೇಜ್ ಗಳು ಬಂದ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಪ್ರಥಮ ಬಾರಿಗೆ ಉಭಯ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಬೃಹತ್ ಮಹಾಸಮಾವೇಶ ಜ.30 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದೆ.

Advertisement
Advertisement
Advertisement

ಜ.30 ರಂದು ಬೆಳಿಗ್ಗೆ 7.30ಕ್ಕೆ ಉಡುಪಿ ಜಿಲ್ಲೆಯ ಎಲ್ಲಾ ಗ್ಯಾರೇಜ್ ಮಾಲಕರು ಮತ್ತು ಕಾರ್ಮಿಕರು ಉದ್ಯಾವರದ ಸಂಘದ ಕಚೇರಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇರಿ ಮಂಗಳೂರಿಗೆ ತಮ್ಮ ತಮ್ಮ ವಾಹನಗಳ ಮೂಲಕ ಹೊರಡಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಮಂಗಳೂರು ಜ್ಯೋತಿ ಸರ್ಕಲ್‌ನಿಂದ ಪುರಭವನದವರೆಗೆ ಪಾದಯಾತ್ರೆಯ ಮೂಲಕ ತೆರಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಜಾಥಕ್ಕೆ ಚಾಲನೆ ನೀಡಲಿದ್ದಾರೆ.

Advertisement
Advertisement

ಬೆಳಿಗ್ಗೆ 10.30ಕ್ಕೆ ಸಮಾವೇಶ ಸಮಾರಂಭ ಆರಂಭಗೊಳ್ಳಲಿದೆ. ಸಮಾವೇಶದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಮಂಗಳೂರು ಜೆಪ್ಪು ಸಂತ ಆಂಥೋನಿ ಆಶ್ರಮದ ನಿರ್ದೇಶಕ ಫಾ.ಜೆಬಿ ಕ್ರಾಸ್ತಾ ಹಾಗೂ ಉಳ್ಳಾಲದ ಸೈಯದ್ ಮದನಿ ದರ್ಗಾ ಇದರ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಆಶೀರ್ವಚನ ನೀಡಲಿದ್ದಾರೆ.

ರಾಜ್ಯ ಸರ್ಕಾರದ ಕಾರ್ಮಿಕ ಸಚಿವ ಮತ್ತು ಸಕ್ಕರೆ ಸಚಿವ ಎ. ಶಿವರಾಮ್ ಹೆಬ್ಬಾರ್, ಮಂಗಳೂರಿನ ಅರವಿಂದ್ ಮೋಟರ್ಸ್ ವ್ಯವಸ್ಥಾಪಕ ನಿರ್ದೇಶಕ ಆರೂರು ಕಿಶೋರ್ ರಾವ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ದ.ಕ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಪುತ್ತೂರು ವಲಯದ ಸುರೇಶ್ ಸಾಲಿಯಾನ್ ಹಾಗೂ ಕಾರ್ಯದರ್ಶಿ ಶರತ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರು ವಲಯದಿಂದ ಸುಮಾರು 300 ಮಂದಿ ಗ್ಯಾರೇಜ್ ಮಾಲಕರು ಮತ್ತು ನೌಕರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ..

ಮಂಗಳೂರಿನ ಪುರಭವನದಲ್ಲಿ ಉಭಯ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಬೃಹತ್ ಸಮಾವೇಶ ನಡೆಯುವ ಹಿನ್ನೆಲೆ ಜ.30 ರಂದು ಪುತ್ತೂರಿನ ಹಾಗೂ ಹಲವು ಕಡೆಗಳ ಗ್ಯಾರೇಜ್ ಗಳಿಗೆ ರಜೆ ಇದ್ದು, ಆ ದಿನ ಗ್ಯಾರೇಜ್ ಗಳು ಕಾರ್ಯ ನಿರ್ವಹಿಸುವುದಿಲ್ಲ ಗ್ರಾಹಕರು ಸಹಕರಿಸುವಂತೆ ತಿಳಿಸಿದ್ದಾರೆ.

Advertisement
Previous Post

ಮಂಗಳೂರು: ವಿಮಾನ ನಿಲ್ದಾಣ ಭದ್ರತೆಗೆ ಮ್ಯಾಕ್ಸ್‌ ಮತ್ತು ರೇಂಜರ್‌ ಸೇರ್ಪಡೆ

Next Post

ವಿಟ್ಲ: ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶಟರ್ ಕತ್ತರಿಸಿ ಕಳ್ಳತನಕ್ಕೆ ಯತ್ನ ಪ್ರಕರಣ : ಓರ್ವ ಪ್ರಮುಖ ಆರೋಪಿ ಬಂಧನ

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page