ವಿಟ್ಲ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕನ್ಯಾನ ರಸ್ತೆಯ ಕಾಂತಡ್ಕ ಎಂಬಲ್ಲಿ ನಡೆದಿದೆ.

ಕಾರು ಮತ್ತು ಮಣ್ಣು ಕೊಂಡೊಯ್ಯುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನ ಒಂದು ಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ..


























