Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

2 ವರ್ಷಗಳ ಹಿಂದೆ ಕಳವಾಗಿದ್ದ ಉತ್ಸವ ಮೂರ್ತಿ ಪತ್ತೆ : ಫುಟ್ಬಾಲ್ ಆಡುತ್ತಿದ್ದ ಮಕ್ಕಳಿಗೆ ಪೊದೆಯಲ್ಲಿ ದೊರೆಯಿತು ಪಂಚಲೋಹದ ವಿಗ್ರಹ

February 12, 2023
in ಧಾರ್ಮಿಕ, ರಾಜ್ಯ
0
2 ವರ್ಷಗಳ ಹಿಂದೆ ಕಳವಾಗಿದ್ದ ಉತ್ಸವ ಮೂರ್ತಿ ಪತ್ತೆ : ಫುಟ್ಬಾಲ್ ಆಡುತ್ತಿದ್ದ ಮಕ್ಕಳಿಗೆ ಪೊದೆಯಲ್ಲಿ ದೊರೆಯಿತು ಪಂಚಲೋಹದ ವಿಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಜೇಶ್ವರ: ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳವಾಗಿದ್ದ ಪಂಚಲೋಹದ ಉತ್ಸವ ಮೂರ್ತಿ ಉಪೇಕ್ಷಿತ ಸ್ಥಿತಿಯಲ್ಲಿ ದೇವಸ್ಥಾನದ ಆವರಣ ಗೋಡೆಯ ಹೊರಗೆ ಕಾಡು ಪೊದೆಗಳೆಡೆಯಲ್ಲಿ ಪತ್ತೆಯಾಗಿದೆ.

Advertisement
Advertisement
Advertisement

ಫೆ. 9ರಂದು ಸಂಜೆ ಇಲ್ಲಿ ಮಕ್ಕಳು ಫುಟ್ಬಾಲ್‌ ಆಟವಾಡುತ್ತಿದ್ದಾಗ ಪೊದೆಗಳತ್ತ ನೆಗೆದ ಚೆಂಡನ್ನು ಹೆಕ್ಕಲೆಂದು ಹೋದಾಗ ಮೂರ್ತಿ ಪತ್ತೆಯಾಗಿದೆ.

ಈ ಬಗ್ಗೆ ಮಾಹಿತಿ ಲಭಿಸಿದ ದೇವಸ್ಥಾನ ಸಮಿತಿಯವರು ಮೂರ್ತಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದ್ದಾರೆ.

Advertisement
Advertisement

2020 ಆ. 10ರಂದು ಗರ್ಭಗುಡಿಯೊಳಗಿದ್ದ 12 ಕಿ.ಗ್ರಾಂ. ತೂಕದ ಉತ್ಸವ ಮೂರ್ತಿ, ಶಿವಲಿಂಗದಲ್ಲಿದ್ದ ಎರಡು ಜತೆ ಬೆಳ್ಳಿಯ ಮುಕ್ಕಣ್ಣು, ಬೆಳ್ಳಿಯ ಹರಿವಾಣ, ಧಾರೆಯ ಬಟ್ಟಲು, ರುದ್ರಾಕ್ಷಿ ಮಾಲೆ ಮೊದಲಾದವು ಕಳವಿಗೀಡಾಗಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಉತ್ಸವ ಮೂರ್ತಿ ಕಳವಿಗೀಡಾದ ಹಿನ್ನೆಲೆಯಲ್ಲಿ ಹೊಸ ಮೂರ್ತಿಯನ್ನು ಸ್ಥಾಪಿಸಿ ಪೂಜೆ ನಡೆಸಲಾಗುತ್ತಿದೆ. ದೇವಸ್ಥಾನದಲ್ಲಿ ಈಗ ವರ್ಷಾವಧಿ ಉತ್ಸವ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮೂರ್ತಿ ಪತ್ತೆಯಾಗಿರುವುದು ವಿಶೇಷವಾಗಿದೆ..

Advertisement
Previous Post

ಟರ್ಕಿ ಭೂಕಂಪ : 128 ಗಂಟೆಗಳ ಬಳಿಕ ಅವಶೇಷಗಳಡಿಯಿಂದ ಬದುಕಿ ಬಂದ ಹಸುಗೂಸು

Next Post

ಜಿಲ್ಲಾ ಪ್ರಮುಖರಿಗೆ ಟಾಸ್ಕ್ ಕೊಟ್ಟ ಚುನಾವಣಾ ಚಾಣಕ್ಯ : ನಾಯಕರಿಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ..!! ಚಾಣಕ್ಯನ ಸಭೆಯಲ್ಲಿ ಏನೆಲ್ಲಾ ಆಯ್ತು..!?

OtherNews

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026
ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!
ಧಾರ್ಮಿಕ

ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!

February 9, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!
ಧಾರ್ಮಿಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!

February 7, 2026
ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 3, 2026
ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ  ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!
ಧಾರ್ಮಿಕ

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

January 24, 2026
ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!
Featured

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

January 16, 2026

Leave a Reply Cancel reply

Your email address will not be published. Required fields are marked *

Recent News

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page