ವಿಟ್ಲ : ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75 ವ)ರವರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ.
ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.