Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆಗೈದ ಯುವಕ: 4 ದಿನ ಮೃತದೇಹದ ಜೊತೆ ಇದ್ದ ಆರೋಪಿ ಮುಂದೆ ಮಾಡಿದ್ದೇನು..!!??

February 19, 2023
in ಕ್ರೈಮ್, ರಾಜ್ಯ
0
ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆಗೈದ ಯುವಕ: 4 ದಿನ ಮೃತದೇಹದ ಜೊತೆ ಇದ್ದ ಆರೋಪಿ ಮುಂದೆ ಮಾಡಿದ್ದೇನು..!!??
Share on WhatsAppShare on FacebookShare on Twitter
Advertisement
Advertisement
Advertisement

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement

ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್.
ಹೇಮಂತ್​ ದತ್ತ (20) ಕೊಲೆ ಮಾಡಿದ ಆರೋಪಿ.

ಸದ್ಯ ಪೊಲೀಸರು ಆರೋಪಿ ಹೇಮಂತ ದತ್ತನನ್ನು ಬಂಧಿಸಿದ್ದಾರೆ.

Advertisement
Advertisement

ಮೂಲತಃ ಹಳೆಕಲ್ಲನಾಯಕನಹಳ್ಳಿ ಗ್ರಾಮದ ಆರೋಪಿ ಹೇಮಂತ್​ ದತ್ತ ಕೂಡ ಡೆಲವರಿ ಬಾಯ್ ಆಗಿದ್ದನು. ಈತನು ಫೆಬ್ರವರಿ 7 ರಂದು 46 ಸಾವಿರಕ್ಕೆ ಆನ್​​ಲೈನ್​ನಲ್ಲಿ ಸೆಕೆಂಡ್ ಹ್ಯಾಂಡ್​ ಐಫೋನ್ ಬುಕ್​ ಮಾಡಿದ್ದನು. ಈ ಹಿನ್ನೆಲೆ ಫೆ.10 ರಂದು ಲಕ್ಷ್ನಿಪುರ ಬಡಾವಣೆಯಲ್ಲಿರುವ ಹೇಮಂತ ದತ್ತ ಮನೆಗೆ ಐಫೋನ್​​​ ಡೆಲಿವರಿ ಮಾಡಲೆಂದು ಹೇಮಂತ್ ನಾಯಕ್ ಬಂದಿದ್ದನು. ಈ ವೇಳೆ ಹೇಮಂತ್​ ದತ್ತ ನನ್ನ ಬಳಿ ಹೆಚ್ಚಿನ ಹಣ ಇಲ್ಲ ಎಂದು ಹೇಳಿದ್ದು, ಹಾಗೇ ಐಫೋನ್ ಬಾಕ್ಸ್​​​​ ಓಪನ್​ ಮಾಡಲು ಹೇಳಿದ್ದಾನೆ. ಆಗ ಹೇಮಂತ್​ ನಾಯಕ್​ ಹಣ ನೀಡದೆ ಬಾಕ್ಸ್ ಓಪನ್ ಮಾಡಲ್ಲ ಎಂದಿದ್ದಾನೆ.

ಇದರಿಂದ ಕೋಪಗೊಂಡಿದ್ದ ಆರೋಪಿ ಹೇಮಂತ್​ ದತ್ತ, ಹೇಮಂತ್​ ನಾಯಕನನ್ನು ಮನೆ ಒಳಗೆ ಕರೆಸಿ ಕೂರಿಸಿದ್ದಾನೆ. ನಂತರ ನನ್ನ ಸ್ನೇಹಿತ ಹಣ ತರುತ್ತಿದ್ದಾನೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಾನೆ. ಈ ವೇಳೆ ಹೇಮಂತ್ ನಾಯಕ್ ಮೊಬೈಲ್​​ ನೋಡುತ್ತಾ ಕುಳಿತಿದ್ದನು. ಆಗ ಹೇಮಂತ್​ ದತ್ತ ಹಿಂದಿನಿಂದ ಬಂದು ಚಾಕುವಿನಿಂದ ಇರಿದು ಹೇಮಂತ್​ ನಾಯಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಸುತ್ತಿ 4 ದಿನ ಮನೆಯಲ್ಲಿಟ್ಟಿದ್ದನು.

ಫೆಬ್ರವರಿ 10 ರ ರಾತ್ರಿ ಬೈಕ್​ನಲ್ಲಿ ಶವ ಹೊತ್ತೊಯ್ದು ಅರಸೀಕೆರೆ ನಗರದ ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟಿರುವ ಆರೋಪ ಕೇಳಿ ಬಂದಿದೆ.

ನಂತರ ಈ ವಿಷಯ ಪೊಲೀಸರಿಗೆ ತಿಳಿದಿದ್ದು, ಅರಸೀಕೆರೆ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು..!!

Next Post

ಸುಳ್ಯ: ಎರಡು ಕಾರುಗಳ ಮಧ್ಯೆ ಅಪಘಾತ : ಪ್ರಯಾಣಿಕರಿಗೆ ಗಾಯ

OtherNews

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!
Featured

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!
Featured

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page