Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

    ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

    ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

    ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

    ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

    ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಶರತ್ ಮಡಿವಾಳ ಹತ್ಯೆಗೈದಿದ್ದ ಹಂತಕರಿಗೆ ಆಶ್ರಯ ನೀಡಿದ್ದ ನೆಟ್ಟಾರು ಕೊಲೆ ಆರೋಪಿ ತುಫೈಲ್: ಮೋಸ್ಟ್ ವಾಂಟೆಡ್ ಆಗಿದ್ದ ಬಂಧಿತ ತುಫೈಲ್ ಹಿಸ್ಟರಿ ಇಲ್ಲಿದೆ..!!

March 6, 2023
in ಮಂಗಳೂರು, ರಾಜ್ಯ
0
ಶರತ್ ಮಡಿವಾಳ ಹತ್ಯೆಗೈದಿದ್ದ ಹಂತಕರಿಗೆ ಆಶ್ರಯ ನೀಡಿದ್ದ ನೆಟ್ಟಾರು ಕೊಲೆ ಆರೋಪಿ ತುಫೈಲ್: ಮೋಸ್ಟ್ ವಾಂಟೆಡ್ ಆಗಿದ್ದ ಬಂಧಿತ ತುಫೈಲ್ ಹಿಸ್ಟರಿ ಇಲ್ಲಿದೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಎಮ್.ಹೆಚ್ ತುಫೈಲ್​​​​ನ್ನು ಎನ್​​ಐಎ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಅಂಶಗಳನ್ನು ಬಾಯಿ ಬಿಟ್ಟಿದ್ದಾನೆ. ವಿಚಾರಣೆಯ ಪ್ರಮುಖ ಅಂಶಗಳು ಎನ್​​ಐಎ ಮೂಲಗಳಿಂದ ಮಾಹಿತಿ ದೊರೆತಿದೆ.

Advertisement
Advertisement
Advertisement

2017 ರ ಜುಲೈ 4 ರಂದು ಆರ್.ಎಸ್.ಎಸ್ ಮುಖಂಡ ಶರತ್ ಮಡಿವಾಳನನ್ನು ಹತ್ಯೆ ಮಾಡಿದ್ದ, ಹತಂಕರಿಗೆ ತುಫೈಲ್ ಆಶ್ರಯ ನೀಡದ್ದನಂತೆ. ಅಲ್ಲದೆ ತುಫೈಲ್ ಕೊಡಗಿನ ಕುಟ್ಟಪ್ಪ, ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈಗ ಸಿಕ್ಕಿ ಬಿದ್ದಿದ್ದಾನೆ.

ತುಫೈಲ್​ಗೆ ಪಿಎಫ್ಐನ ಅಂಗ ಸಂಘಟನೆ ಅಸಲ್ಟ್​​ನಲ್ಲಿ ಹಾರ್ಡ್ ಕೋರ್ ಜವಾಬ್ದಾರಿ ಇದೆ. ಈತ ಅಸಲ್ಟ್ ಗ್ರೂಪ್​ನ ಅಲ್ ಇಂಡಿಯಾ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದನು. ಈ ಹಿನ್ನೆಲೆ ಈತ ದೇಶಾದ್ಯಂತ ತಿರುಗಿ ಹಲ್ಲೆ, ಹತ್ಯೆ, ಕತ್ತಿವರಸೆ ಮತ್ತು ಬಂದೂಕು ತರಬೇತಿ ನೀಡುತ್ತಿದ್ದನು. ಅಪರಾಧ ನಡೆಯುವ ಮುನ್ನ, ನಡೆದ ನಂತರ ಮತ್ತು ಬಳಿಕ ಹೇಗೆ ಇರಬೇಕು ಎನ್ನುವುದರ ಕುರಿತು ತರಬೇತಿ ನೀಡುತ್ತಿದ್ದನು ಎನ್ನಲಾಗಿದೆ.

Advertisement

ಆರೋಪಿ ತುಫೈಲ್, ಎನ್​ಐಎ ಮೋಸ್ಟ್ ವಾಂಟೆಡ್ ಆಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ಕೊಪ್ಪದ ಮನೆಯಲ್ಲಿ ಆಶ್ರಯ ನೀಡಿದ್ದ. ಜೊತೆಗೆ 2016ರ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣ ಹಾಗೂ 2012 ರಲ್ಲಿ ನಡೆದಿದ್ದ ವಿಹೆಚ್​ಪಿ ಮುಖಂಡ ಗಣೇಶ್ ಹತ್ಯೆ ಯತ್ನ ಪ್ರಕರಣದ ಆರೋಪಿಯೂ ಆಗಿದ್ದಾನೆ. ನಿಷೇಧಿತ ಪಿಎಫ್​ಐನ ಹಿಟ್ ಟೀಮ್​ನಲ್ಲಿ ಬಹಳ ಪ್ರಮುಖವಾದ ಪಾತ್ರವಹಿಸುತ್ತಿದ್ದನು. ಬೇರೆ ಧರ್ಮದ ಮುಖಂಡರನ್ನ ಗುರುತಿಸಿ ಹತ್ಯೆ ಮಾಡುವ ತಂಡವೇ ಈ ಹಿಟ್ ಟೀಮ್. ಹೀಗಾಗಿಯೇ ಎನ್​ಐಎ ಮೋಸ್ಟ್ ವಾಂಟೆಡ್ ಲಿಸ್ಟ್​ನಲ್ಲಿದ್ದ ತುಫೈಲ್​ನ ಸುಳಿವು ನೀಡಿದವರಿಗೆ 5 ಲಕ್ಷ ಘೋಷಣೆ ಮಾಡಿತ್ತು. ಸದ್ಯ ಅರೆಸ್ಟ್ ಆಗಿರುವ ಈತನ ವಿಚಾರಣೆ ತೀವ್ರಗೊಂಡಿದೆ..

Advertisement
Advertisement
Previous Post

ಎಚ್‌3ಎನ್‌2 ವೈರಸ್‌ ಹಾವಳಿ: ಮುಂಜಾಗ್ರತ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ

Next Post

ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ರವರಿಗೆ ರಿಕ್ಷಾ ಹಸ್ತಾಂತರ

OtherNews

ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ
Featured

ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

March 26, 2026
17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!
ಕ್ರೈಮ್

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

March 25, 2026
ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!
ಕ್ರೈಮ್

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

March 23, 2026
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
Featured

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!
Featured

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!
ಕ್ರೈಮ್

ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!

March 20, 2026

Leave a Reply Cancel reply

Your email address will not be published. Required fields are marked *

Recent News

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

March 26, 2026
ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

March 26, 2026
ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

March 26, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page