ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ದೇಸಾಯಿಯವರ ಅನುಮೋದನೆಯ ಮೇರೆಗೆ ಜೋಕಿಂ ಡಿಸೋಜ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಮಿತಿಯ ಜಿಲ್ಲಾ ಅಧ್ಯಕ್ಷರಾಗಿ ತಕ್ಷಣವೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ರಾಮಚಂದ್ರ ಎಂ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
