Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಿಷಬ್​ ಶೆಟ್ಟಿ: ಕಾಡಿನ ಜನರ ಬೆಂಬಲಕ್ಕೆ ನಿಂತ ‘ಕಾಂತಾರ’ ಹೀರೋ

March 8, 2023
in ರಾಜ್ಯ, ಸಿನಿಮಾ
0
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಿಷಬ್​ ಶೆಟ್ಟಿ: ಕಾಡಿನ ಜನರ ಬೆಂಬಲಕ್ಕೆ ನಿಂತ ‘ಕಾಂತಾರ’ ಹೀರೋ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಿಷಬ್​ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಮೂಲಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು. ಆ ಚಿತ್ರದಲ್ಲಿ ಕಾಡಿನ ಜನರ ಕಷ್ಟದ ಬಗ್ಗೆ ವಿವರಿಸಲಾಗಿತ್ತು. ಹಾಗಂತ ಬರೀ ಸಿನಿಮಾದಲ್ಲಿ ಮೆಸೇಜ್​ ನೀಡಿ ರಿಷಬ್​ ಶೆಟ್ಟಿ ಸುಮ್ಮನಾಗಿಲ್ಲ. ರಿಯಲ್​ ಲೈಫ್​ನಲ್ಲಿಯೂ ಕಾಡಿನ ಜನರಿಗಾಗಿ ಸಹಾಯ ಮಾಡಲು ಅವರು ಮುಂದಾಗಿದ್ದಾರೆ.

Advertisement
Advertisement
Advertisement

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ರಿಷಬ್​ ಶೆಟ್ಟಿ ಭೇಟಿ ಆಗಿದ್ದಾರೆ. ಈ ವೇಳೆ 20 ಅಂಶಗಳನ್ನು ಪಟ್ಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ‘ಕಾಂತಾರ’ ಸಿನಿಮಾ ಎಂಬುದು ವಿಶೇಷ. ಈ ಬಗ್ಗೆ ಮಾಹಿತಿ ನೀಡಲು ಸೋಶಿಯಲ್​ ಮೀಡಿಯಾದಲ್ಲಿ ರಿಷಬ್​ ಶೆಟ್ಟಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಪೂರ್ತಿ ವಿವರ ನೀಡಿದ್ದಾರೆ.

ರಿಷಬ್​ ಶೆಟ್ಟಿ-ಬಸವರಾಜ ಬೊಮ್ಮಾಯಿ ಭೇಟಿ ಆಗಿದ್ದೇಕೆ..!!??

Advertisement
Advertisement

‘ಕಾಂತಾರ ಸಿನಿಮಾದ ನಂತರ ಕಾಡಂಚಿನ ಜನರು ಮತ್ತು ಕಾಡಿನ ಜೊತೆ ಸಮಯ ಕಳೆಯುತ್ತಾ, ಅರಣ್ಯ ಇಲಾಖೆಯವರ ಜೊತೆ ಬರೆಯುತ್ತಾ, ಇಲ್ಲಿನ ಜನರ ಸಮಸ್ಯೆಗಳನ್ನು ಕೇಳುತ್ತಾ ಒಂದಷ್ಟು ಜರ್ನಿ ಮಾಡಿದೆ. ಕೃಷಿಕರಿಗೆ ಕಾಡಾನೆ ಸಮಸ್ಯೆ ಇದೆ. ಕಾಡ್ಗಿಚ್ಚಿನ ಸಂದರ್ಭದಲ್ಲಿ ವಾಚರ್​ಗಳು ಸಾಕಷ್ಟು ರಿಸ್ಕ್​ ತೆಗೆದುಕೊಂಡು ಕಾಡನ್ನು ಉಳಿಸುತ್ತಿದ್ದಾರೆ. ಈ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರ ಜೊತೆಗೆ ಒಂದಷ್ಟು ಚರ್ಚೆ ಮಾಡಿದ್ದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

‘ಆಗಬೇಕಾದ ಕೆಲಸ ಸಾಕಷ್ಟು ಇವೆ. ಅರಣ್ಯ ಇಲಾಖೆಯಲ್ಲಿ ಉದ್ಯೋಗ ಭರ್ತಿ ಆಗಬೇಕು. ವಾಚರ್​ಗಳ ನೇಮಕಾತಿ ಆಗಬೇಕು. ಆ ರೀತಿ 20 ಅಂಶಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ಅವರು ಪಾಸಿಟಿವ್​ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕೂಡ ಇತ್ತೀಚಿನ ದಿನಗಳಲ್ಲಿ ಕಾಡಿಗೆ ಹೋಗಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರುವಂತೆ ಆದೇಶ ನೀಡುವುದಾಗಿ ಅವರು ತಿಳಿಸಿದ್ದಾರೆ. ಇಂಥ ಮುಖ್ಯಮಂತ್ರಿಗಳನ್ನು ಪಡೆದಿದ್ದಕ್ಕೆ ನಾವೆಲ್ಲ ಧನ್ಯ. ಈ ರೀತಿಯ ಚಿಕ್ಕ ಸಮಸ್ಯೆಗಳನ್ನೂ ಕೂಡ ಗಮನಿಸಿ ಅದಕ್ಕೆ ಪರಿಹಾರ ಸಿಗುವ ರೀತಿಯಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಕಾಂತಾರ ಚಿತ್ರದ ನಂತರದ ದಿನಗಳಲ್ಲಿ ಕಾಡು ಸುತ್ತಿ,ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿಗಳ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ ಅವರು ತಕ್ಷಣವೇ ಪರಿಹರಿಸುವುದಾಗಿ ಹೇಳಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಶ್ರೀ @BSBommai ಯವರಿಗೆ ಧನ್ಯವಾದಗಳು.@CMofKarnataka @aranya_kfd pic.twitter.com/VRL9YDDZcg

— Rishab Shetty (@shetty_rishab) March 8, 2023

Advertisement
Previous Post

ನಿಮ್ಮ ಕನಸಿನ ಸ್ಕೂಟರ್ ನಿಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ : Visit T.A.J ಮೋಟರ್ಸ್ ವಿಟ್ಲ, GV ಮೋಟರ್ಸ್ ಉಪ್ಪಿನಂಗಡಿ

Next Post

ಪುತ್ತೂರು: ಜಿಡೆಕಲ್ಲು ಬೂತ್ ನಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣೆ

OtherNews

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!
ಮಂಗಳೂರು

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

August 2, 2025

Leave a Reply Cancel reply

Your email address will not be published. Required fields are marked *

Recent News

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page