Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ಶಿವದೂತೆ ಗುಳಿಗೆ’ ನಾಟಕದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ‘ಗೃಹ ಸಚಿವರು’ : ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ರಾ ‘ಆರಗ ಜ್ಞಾನೇಂದ್ರ’..!!??

March 16, 2023
in ಮಂಗಳೂರು, ರಾಜಕೀಯ, ರಾಜ್ಯ
0
‘ಶಿವದೂತೆ ಗುಳಿಗೆ’ ನಾಟಕದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ‘ಗೃಹ ಸಚಿವರು’ : ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ರಾ ‘ಆರಗ ಜ್ಞಾನೇಂದ್ರ’..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಒಂದಲ್ಲಾ ಒಂದು ಹೇಳಿಕೆಗಳನ್ನು ನೀಡಿ ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುವ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

Advertisement
Advertisement
Advertisement

ತೀರ್ಥಹಳ್ಳಿಯ ಎಪಿಎಂಸಿ ಸಮೀಪ ನಡೆದ ರೈತ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಗೃಹಸಚಿವರು ಹತ್ತು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಬಳಿಕ “ಇಲ್ಲಿ ನಾನು ನೋಡಿದೆ ನಿನ್ನೆಯಿಂದ ಎಂಥದೋ ಗುಳಿಗೆ, ಗುಳಿಗೆ ಅಂತ ಹಾಕಿದ್ದಾರೆ. ವಾಲ್‌ ಪೋಸ್ಟ್‌ನಲ್ಲಿ ನಿನ್ನೆ ರಾತ್ರಿ ಎಂಥದೋ ನಾಟಕ. ಬಹಳ ಅಪಾಯ. ಇವರು ಯಾವ ಗುಳಿಗೆ ಕೊಡ್ತಾರೆ ಅಂಥ ಗೊತ್ತಿಲ್ಲ. ಜಾಪಾಳ್‌ ಮಾತ್ರೆ ಗುಳಿಗೆ ಕೊಟ್ರು ಕೊಡಬಹುದು. ಏಕೆಂದರೆ ಇವರು ಹೊಸ ಹೊಸ ನಾಟಕಗಳನ್ನು ಶುರುಮಾಡಿದ್ದಾರೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ.

ಕರಾವಳಿ ಭಾಗದಲ್ಲಿ ಗುಳಿಗ ದೈವಕ್ಕೆ ಬಹಳ ವಿಶೇಷ ಸ್ಥಾನಮಾನವಿದೆ. ವಿಜಯಕುಮಾರ್‌ ಕೋಡಿಯಾಲ್ ಬೈಲು ನಿರ್ದೇಶನದ ‘ಶಿವದೂತೆ ಗುಳಿಗೆ’ ಎಂಬ ತುಳು ನಾಟಕ ಬಹಳ ಪ್ರಸಿದ್ಧಿ ಪಡೆದಿದ್ದು, ಹಲವಾರು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ.

Advertisement

ಕರಾವಳಿ ಭಾಗದ ಆಚಾರ-ವಿಚಾರಗಳ ಬಗ್ಗೆ ತಿಳಿದಿದ್ದರೂ ಗೃಹಸಚಿವರು ಈ ರೀತಿಯಾಗಿ ಹೇಳಿಕೆ ನೀಡಿದ್ದು, ಈ ಬಗ್ಗೆ ಕರಾವಳಿ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ..

Advertisement
Advertisement
Advertisement
Previous Post

ಗಾಂಜಾ ಸಾಗಾಟ : ಇಬ್ಬರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು

Next Post

ಮಂಗಳೂರು: ಬಿಜೆಪಿ ಕಾರ್ಯಕರ್ತ, ಗಂಜಿಮಠ ಗ್ರಾ.ಪಂ. ಸದಸ್ಯ ನೇಣು ಬಿಗಿದು ಆತ್ಮಹತ್ಯೆ..!!

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026
ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page