ಪುತ್ತೂರು : ಅನಾರೋಗ್ಯದಿಂದಾಗಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಲ್ಲಿಮಾರ್ ಎಂಬಲ್ಲಿ ನಡೆದಿದೆ.
ಮೃತರನ್ನು ಕಲ್ಲಿಮಾರ್ ನಿವಾಸಿ ರಾಘವೇಂದ್ರ (ಅಣ್ಣು) (32) ಎಂದು ಗುರುತಿಸಲಾಗಿದೆ.

ರಾಘವೇಂದ್ರ ರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.


























