Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ದಾಖಲೆ ಇಲ್ಲದೆ ಹಣ ಸಾಗಾಟ : 5 ಲಕ್ಷ ರೂ. ಹಾಗೂ ಕಾರು ಜಪ್ತಿ..!!

March 27, 2023
in ರಾಜ್ಯ
0
ದಾಖಲೆ ಇಲ್ಲದೆ ಹಣ ಸಾಗಾಟ : 5 ಲಕ್ಷ ರೂ. ಹಾಗೂ ಕಾರು ಜಪ್ತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪಡುಬಿದ್ರಿ : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

Advertisement
Advertisement
Advertisement

ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮಾ. 26ರಂದು ಕರ್ತವ್ಯದಲ್ಲಿರುವಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಕೈ ಚೀಲ ದೊರಕ್ಕಿದ್ದು, ಇದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡುಬಂದಿದೆ.

ಈ ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿದ್ದ ಅಬ್ದುಲ್ ಖಾದರ್ ಜೈಲಾನಿ ಎಂಬುವರನ್ನು ವಿಚಾರಿಸಿದಾಗ ಈ ಹಣದ ಬಗ್ಗೆ ದಾಖಲಾತಿ ಹಾಗೂ ತೃಪ್ತಿಕರವಾದ ಉತ್ತರವನ್ನು ನೀಡಿರುವುದಿಲ್ಲ, ಆದ್ದರಿಂದ ರೂಪಾಯಿ 5 ಲಕ್ಷ ಹಣ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 38/2023, ಕಲಂ: 98 ಕೆ.ಪಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Advertisement
Previous Post

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ: ಆರೋಪಿ ಪೊಲೀಸ್ ವಶಕ್ಕೆ..!!

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page