Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕಮ್ ಬ್ಯಾಕ್ ಮಾಡಿದ ಕೊರೊನಾ : ದೇಶದಲ್ಲಿ ನಿನ್ನೆ ಒಂದೇ ದಿನ 3016 ಕೇಸ್ ಪತ್ತೆ..!!

March 31, 2023
in ರಾಜ್ಯ, ರಾಷ್ಟ್ರೀಯ
0
ಕಮ್ ಬ್ಯಾಕ್ ಮಾಡಿದ ಕೊರೊನಾ : ದೇಶದಲ್ಲಿ ನಿನ್ನೆ ಒಂದೇ ದಿನ 3016 ಕೇಸ್ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಾಜ್ಯದಲ್ಲಿ ಚುನಾವಣಾ ಅಸಲಿ ಆಟ ಶುರುವಾಗಿದೆ. ಮತ ಶಿಕಾರಿಯು ಜೋರಾಗಿ ನಡೆಯುತ್ತಿದೆ. ಅಭ್ಯರ್ಥಿಗಳು ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಕಳೆದ 3 ತಿಂಗಳಿಂದ ಭರ್ಜರಿ ಸಮಾವೇಶ ನಡೆಸಿ ಜನರನ್ನ ಸೇರಿಸಿ ಮತಬೇಟಿಯಾಡುತ್ತಿದ್ದಾರೆ. ಆತಂಕದ ವಿಷಯ ಅಂದ್ರೆ ಕರ್ನಾಟಕ ಸೇರಿ ದೇಶದ ಹಲವೆಡೆ ಕೊರೋನಾ ಕೇಸ್​ಗಳು ಏರಿಕೆಯಾಗುತ್ತಿವೆ.

Advertisement
Advertisement
Advertisement

ಕಳೆದ 3 ತಿಂಗಳಿನಿಂದ ಕರುನಾಡಲ್ಲಿ ರಾಜಕೀಯ ಪಕ್ಷಗಳು ಪತಬೇಟೆಗೆ ಇಳಿದಿವೆ. ಇಷ್ಟು ದಿನ ಒಂದು ಲೆಕ್ಕವಾದರೆ ಇನ್ನು ಮುಂದೆ ಮತ್ತೊಂದು ಲೆಕ್ಕ. ಪ್ರಚಾರದ ಅಖಾಡ ಮುಂದಿನ ದಿನಗಳಲ್ಲಿ ಮತ್ತಷ್ಟು ರಂಗೇರಲಿದೆ. ಈ ಬೆನ್ನಲ್ಲೇ ರಾಜ್ಯಕ್ಕೆ ಶಾಕ್​ ಎದುರಾಗಿದೆ. ಕರ್ನಾಟಕ ಸೇರಿ ದೇಶದಲ್ಲಿ ಕೊರೊನಾ ಕೇಸ್​ಗಳು ಕೂಡ ಏರಿಕೆಯಾಗಲು ಶುರುವಾಗಿವೆ.

ದೇಶದಲ್ಲಿ ನಿಧಾನವಾಗಿ ಕೊರೊನಾ ಕೇಸ್​​ಗಳು ಏರಿಕೆಯಾಗೋಕೆ ಶುರುವಾಗಿದೆ. ಇಷ್ಟು ದಿನ ನೆಮ್ಮದಿಯಿಂದ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಕೊರೊನಾ ಮತ್ತೆ ಶಾಕ್​ ಕೊಟ್ಟಿದೆ.

Advertisement
Advertisement

ಕೊರೊನಾ ರಿಟರ್ನ್ಸ್​..!!!

  • ದೇಶದಲ್ಲಿ ನಿನ್ನೆ ಒಂದೇ ದಿನ 3,016 ಹೊಸ ಕೊರೊನಾ ಕೇಸ್​ ಪತ್ತೆ
  • ಕಳೆದ 6 ತಿಂಗಳಿನಲ್ಲಿ ನಿನ್ನೆಯೇ ಅತಿ ಹೆಚ್ಚು ಕೊರೊನಾ ಕೇಸ್ ಪತ್ತೆ
  • ದೇಶಾದ್ಯಂತ 13,509ಕ್ಕೆ ತಲುಪಿದ ಸಕ್ರಿಯ ಪ್ರಕರಣಗಳ ಸಂಖ್ಯೆ
  • ರಾಜ್ಯದಲ್ಲಿ ಬುಧವಾರ ಒಂದೇ ದಿನ 215 ಕೊರೊನಾ ಕೇಸ್​​ ಪತ್ತೆ
  • ಬೆಂಗಳೂರಿನಲ್ಲಿ ಮಾತ್ರ 75 ಕೊರೊನಾ ಕೇಸ್​ಗಳು
  • ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 694 ಹೊಸ ಕೊರೊನಾ ಕೇಸ್​

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ 300ಕ್ಕೆ ತಲುಪುತ್ತಿದ್ದಂತೆ ಮಾಸ್ಕ್​​ ನಿಯಮ ಜಾರಿಗೊಳಿಸಲಾಗಿದೆ. ಕೊರೊನಾ ಲಕ್ಷಣಗಳಿರುವ ವ್ಯಕ್ತಿಗಳು ಆಸ್ಪತ್ರೆಗಳಿಗೆ ಹೋಗುವಾಗ ಮಾಸ್ಕ್​ ಧರಿಸುವಂತೆ ಸೂಚಿಸಿದೆ. ಅಲ್ಲದೆ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ.

ಇಷ್ಟು ದಿನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಕೊರೊನಾ ಐ ಆ್ಯಮ್​ ಬ್ಯಾಕ್​ ಅಂದಿದೆ. ರಾಜಕೀಯ ಸಮಾವೇಶ, ಸಭೆ ಸಮಾರಂಭಗಳಲ್ಲಿ ಕಿಕ್ಕಿರಿದು ಸೇರುವ ಜನರಿಗೆ ಎಚ್ಚರಿಕೆ ಗಂಟೆ ಬಾರಿಸಿದೆ. ಅದೇನೆ ಇರಲಿ ನಮ್ಮ ಎಚ್ಚರಿಕೆಯಲ್ಲಿ ನಾವಿರೋದು ಒಳಿತು..

Advertisement
Previous Post

ದಕ್ಷಿಣ ಕನ್ನಡ : ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

Next Post

ಕಡಬ : ವಾಟ್ಸಾಪ್‌ ಸ್ಟೇಟಸ್ ಹಾಕಿ ಯುವಕ‌ ಆತ್ಮಹತ್ಯೆ..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025

Leave a Reply Cancel reply

Your email address will not be published. Required fields are marked *

Recent News

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page