ವಿಟ್ಲ : ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಛರಿಕೆ ಕ್ರಮವಾಗಿ ಕೇಂದ್ರ ಪ್ಯಾರಾ ಮಿಲಿಟರಿ ಪೋರ್ಸ್ ನಿಂದ ವಿಟ್ಲ ಪೇಟೆಯಲ್ಲಿ ಪಥ ಸಂಚಲನ ನಡೆಯಿತು.

ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹೆಚ್.ಇ ನಾಗರಾಜ್, ಸಬ್ ಇನ್ಸ್ಪೆಕ್ಟರ್, ಠಾಣಾ ಸಿಬ್ಬಂದಿಗಳು ಸೇರಿದಂತೆ ಕೇಂದ್ರ ಪ್ಯಾರಾ ಮಿಲಿಟರಿ ಪೋರ್ಸ್ ಪಡೆಯವರು ಭಾಗವಹಿಸಿದ್ದರು.




























