Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ ಗ್ರಾ.ಪಂ. ಅಧ್ಯಕ್ಷರಿದ್ದ ಕಾರು : ಓರ್ವ ಮಹಿಳೆ ಮೃತ್ಯು..!!!

April 10, 2023
in ಬೆಳ್ತಂಗಡಿ
0
ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ ಗ್ರಾ.ಪಂ. ಅಧ್ಯಕ್ಷರಿದ್ದ ಕಾರು : ಓರ್ವ ಮಹಿಳೆ ಮೃತ್ಯು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ‌ಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

Advertisement
Advertisement
Advertisement

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ರವಿವಾರ ರಾತ್ರಿ ಈ ಅವಘಡ‌ ನಡೆದಿತ್ತು.

ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಉಜಿರೆಯ ಎಸ್‌ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ಸರೋಜಿನಿ ಶೆಟ್ಟಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

Advertisement
Advertisement

ಉಳಿದವರು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.

ಅಪಘಾತದಲ್ಲಿ ಪುಷ್ಪಾವತಿ ಆರ್ ಶೆಟ್ಟಿ ಅವರ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಪುತ್ರಿಗೆ ತಲೆಗೆ ಹೆಚ್ಚಿನ ಗಾಯಗಳಾಗಿದ್ದು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಪಡೆಯುತ್ತಿದ್ದಾರೆ.

ಮೃತಪಟ್ಟಿರುವ ಸರೋಜಿನಿ ಶೆಟ್ಟಿ ಅವರ ಪತಿ ಈ ಹಿಂದೆಯೇ ಮೃತರಾಗಿದ್ದು, ಮೃತರು ಓರ್ವ ಪುತ್ರ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Advertisement
Previous Post

ವಿಟ್ಲ : ಪೇಟೆಯಲ್ಲಿ ಪೊಲೀಸ್ ಹಾಗೂ ಕೇಂದ್ರ ಪ್ಯಾರಾ ಮಿಲಿಟರಿ ಪೋರ್ಸ್ ನಿಂದ ಪಥ ಸಂಚಲನ

Next Post

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ : ಧ್ವಜಾರೋಹಣ

OtherNews

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!
ಬೆಳ್ತಂಗಡಿ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026

Leave a Reply Cancel reply

Your email address will not be published. Required fields are marked *

Recent News

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

March 14, 2026
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

March 14, 2026
ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ..!!

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page