Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

(ಎ.23) ಪುತ್ತೂರು : ವಾರಣಾಶಿ ಫಾರ್ಮ್ಸ್ ಅಡ್ಯನಡ್ಕ, ಪುತ್ತೂರು ಆಕ್ವೆಟಿಕ್ ಕ್ಲಬ್, ಎಚ್ ಸಿ ಸ್ವಿಮ್ಮಿಂಗ್ ಕ್ಲಬ್ ಟಾಸ್ಮೇನಿಯಾ ಜಂಟಿ ಆಶ್ರಯದಲ್ಲಿ ‘ಸ್ನೇಹ ಈಜುಕೂಟ’

April 22, 2023
in ಬಂಟ್ವಾಳ
0
(ಎ.23) ಪುತ್ತೂರು : ವಾರಣಾಶಿ ಫಾರ್ಮ್ಸ್ ಅಡ್ಯನಡ್ಕ, ಪುತ್ತೂರು ಆಕ್ವೆಟಿಕ್ ಕ್ಲಬ್, ಎಚ್ ಸಿ ಸ್ವಿಮ್ಮಿಂಗ್ ಕ್ಲಬ್ ಟಾಸ್ಮೇನಿಯಾ ಜಂಟಿ ಆಶ್ರಯದಲ್ಲಿ ‘ಸ್ನೇಹ ಈಜುಕೂಟ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ವಾರಣಾಶಿ ಫಾರ್ಮ್ಸ್ ಅಡ್ಯನಡ್ಕ, ಪುತ್ತೂರು ಆಕ್ವೆಟಿಕ್ ಕ್ಲಬ್, ಎಚ್ ಸಿ ಸ್ವಿಮ್ಮಿಂಗ್ ಕ್ಲಬ್ ಟಾಸ್ಮೇನಿಯಾ ಆಸ್ಟ್ರೇಲಿಯಾ ಇದರ ಜಂಟಿ ಆಶ್ರಯದಲ್ಲಿ ಎ.17 ರಿಂದ 28ರವರೆಗೆ ಏಳು ಮಂದಿ ಆಸ್ಟ್ರೇಲಿಯಾದ ಟೀಮ್, 5 ಅಂತರ್ರಾಷ್ಟ್ರೀಯ ಈಜುಗಾರರು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಯನಡ್ಕದ ವಾರಣಾಶಿ ಫಾರ್ಮ್ಸ್ ಗೆ ಆಗಮಿಸಿದ್ದು, ಪುತ್ತೂರಿನ ಬಾಲವನ ಈಜುಕೊಳದ ಆಕ್ವೆಟಿಕ್ ಕ್ಲಬ್ ನ ಸದಸ್ಯರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.

Advertisement
Advertisement
Advertisement

ಎಕ್ಸ್ ಸಿ ಸ್ವಿಮ್ಮಿಂಗ್ ಕ್ಲಬ್ ಆಸ್ಟ್ರೇಲಿಯಾ ಟಾಸ್ಮೇನಿಯಾದಲ್ಲಿ ತರಬೇತಿದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿರೂಪ್ ಜಿ.ಆರ್. ರವರು ಹಾಗೆಯೇ ಅಂತರ್ರಾಷ್ಟ್ರೀಯ ಈಜು ತರಬೇತುದಾರ ಪಾರ್ಥ ವಾರಣಾಶಿ, ರೋಹಿತ್, ಆಭರಣ, ಸಾಯಿಕಿರಣ್ ರವರು ತರಬೇತಿ ನೀಡುತ್ತಿದ್ದಾರೆ.

Advertisement
Advertisement

ಎ.23 ರಂದು ಸಂಜೆ 4 ರಿಂದ 8.30ವರೆಗೆ ಪ್ರಥಮ ಬಾರಿಗೆ ಭಾರತದಲ್ಲಿ ಕರ್ನಾಟಕ ರಾಜ್ಯ ಮತ್ತು ಆಸ್ಟ್ರೇಲಿಯಾದ ತಾಜ್ ಮೇನಿಯ ರಾಜ್ಯದ ಸ್ನೇಹ ಈಜುಕೂಟ ನಡೆಯಲಿದೆ.

ಈ ಸ್ಪರ್ಧೆಗೆ ಸುಮಾರು 50ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದು, ಎರಡು ದೇಶಗಳ ಎರಡು ರಾಜ್ಯಗಳ ನಡುವೆ ಪರಸ್ಪರ ಸ್ನೇಹ ಸೌಹಾರ್ದತೆಯನ್ನು ಹೆಚ್ಚಿಸಲಿದೆ.

ಇದರಿಂದಾಗಿ ಪುತ್ತೂರು ಹಾಗೂ ಅಡ್ಯನಡ್ಕದ ಮಕ್ಕಳಿಗೆ ಆಸ್ಟ್ರೇಲಿಯಾದ ತಾಜ್ ಮೇನಿಯ ತಂಗಿ ತರಬೇತಿ ಪಡೆಯುವ ಯೋಜನೆಯನ್ನು ರೂಪಿಸುತ್ತಿದ್ದು, 2024-25ರೊಳಗೆ ಈ ಕಾರ್ಯಕ್ರಮ ನಡೆಯಲಿದೆ.

ಡ್ಯಾನಿಯಲ್ ಸಿಲಾಕ್, ಲಾರ, ಕ್ರಿಸ್, ಜೇಸಿಕಾ ಸ್ನೇಹ ಈಜುಕೂಟದಲ್ಲಿ ಭಾಗವಹಿಸಿಲಿದ್ದಾರೆ. ಅವರೊಂದಿಗೆ ತಾಜ್ ಮೇನಿಯ ರಾಜ್ಯದ ಎಚ್ ಸಿ ಸ್ವಿಮ್ಮಿಂಗ್ ಕ್ಲಬ್ ಕಾರ್ಯದರ್ಶಿ ತಾನಿಯಾ ಹಾಗೂ ಎಚ್ ಸಿ ಸ್ವಿಮ್ಮಿಂಗ್ ಕ್ಲಬ್ ಅಧ್ಯಕ್ಷ ಜೇನ್ ಎಂಬವರು ಆಗಮಿಸಿದ್ದು, ಅವರು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Advertisement
Previous Post

ವಿಟ್ಲ : ಮಾಜಿ ಪ.ಪಂ. ಸದಸ್ಯನ ಮೇಲೆ ಹಲ್ಲೆ, ಜೀವ ಬೆದರಿಕೆ ; ಮಾನಹಾನಿಕರ ವರದಿ ಪ್ರಕಟ : ಠಾಣೆಗೆ ದೂರು

Next Post

ಪುತ್ತೂರು : ಗೋ ಮಾಂಸ ಸಾಗಾಟ : ಪ್ರಕರಣ ದಾಖಲು

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page